Featured

ಉಳ್ಳಾಲ: ಸೋಮೇಶ್ವರ ಸಮುದ್ರ ತೀರದಲ್ಲಿ ಕಾರ್ ಡೀಲರ್ ನಾಪತ್ತೆ – ಸ್ಥಳದಲ್ಲಿ ಮೊಬೈಲ್, ಕಾರು ಪತ್ತೆ -Vishwanews24

ಉಳ್ಳಾಲ: ಸೋಮೇಶ್ವರ ಸಮುದ್ರ ತೀರದಲ್ಲಿ ಕಾರ್ ಡೀಲರ್ ನಾಪತ್ತೆ – ಸ್ಥಳದಲ್ಲಿ ಮೊಬೈಲ್, ಕಾರು ಪತ್ತೆ

ಉಳ್ಳಾಲ: ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಲ್ಲಿ ಉಳ್ಳಾಲದ ಧರ್ಮನಗರ ನಿವಾಸಿ ಕಾರು ಡೀಲರ್ ಆಗಿರುವ ವ್ಯಕ್ತಿ ಯ ಚಪ್ಪಲಿ, ಮೊಬೈಲ್ ಮತ್ತು ಕಾರು ಪತ್ತೆಯಾಗಿದೆ.

ಜಿನ್ನಪ್ಪ ಪೂಜಾರಿ ಎಂಬವರ ಪುತ್ರ ವಸಂತ್ ಅಮೀನ್ (49) ನಾಪತ್ತೆಯಾದವರು.

ಮೂಲತ: ಉಳ್ಳಾಲದ ಬಸ್ತಿಪಡ್ಪು ನಿವಾಸಿ ಆಗಿರುವ ಇವರು ಉಳ್ಳಾಲದ ಧರ್ಮನಗರದಲ್ಲಿ ಕೆಲ ತಿಂಗಳುಗಳ ಹಿಂದಷ್ಟೇ ಸುಸಜ್ಜಿತವಾದ ಮನೆಯನ್ನು ಕಟ್ಟಿದ್ದರು. ವಿವಾಹಿತರಾಗಿರುವ ವಸಂತ್ ಅವರಿಗೆ ಹೆಣ್ಣು ಮಗುವಿದೆ.

ಇಂದು ಬೆಳಿಗ್ಗೆ ಮನೆಯಿಂದ ಪತ್ನಿಯಲ್ಲಿ ತಿಳಿಸಿ ಕೆಲಸಕ್ಕೆಂದು ಹೋದವರು ನಾಪತ್ತೆಯಾಗಿದ್ದಾರೆ. ಸ್ಥಳೀಯರು ಸೋಮೇಶ್ವರ ಸಮುದ್ರ ತೀರದಲ್ಲಿ ಕಾರು ಹಾಗೂ ರುದ್ರಪಾದೆಯಲ್ಲಿ ಪಸ್೯ ,ಚಪ್ಪಲಿ ಹಾಗೂ ಮೊಬೈಲ್ ಅನ್ನು ಪತ್ತೆಹಚ್ಚಿದ್ದಾರೆ. ಸ್ಥಳೀಯ ಈಜುಗಾರರ ಸಹಾಯದಿಂದ ಸಮುದ್ರದಲ್ಲಿ ವಸಂತ್ ಅಮೀನ್ ಅವರಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

Vishwa News 24

Recent Posts

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

33 minutes ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

55 minutes ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

1 hour ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

2 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

2 hours ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

2 hours ago