Featured

ಉಳ್ಳಾಲ : ಸ್ಪಷ್ಟ ಬಹುಮತದೊಂದಿಗೆ ಕೋಟೆಕಾರು ಪಟ್ಟಣ ಪಂಚಾಯತ್ ಅಧಿಕಾರ ಉಳಿಸಿಕೊಂಡ ಬಿಜೆಪಿ – Vishwanews24

ಉಳ್ಳಾಲ : ಸ್ಪಷ್ಟ ಬಹುಮತದೊಂದಿಗೆ ಪಟ್ಟಣ ಪಂಚಾಯತ್ ಅಧಿಕಾರ ಉಳಿಸಿಕೊಂಡ ಬಿಜೆಪಿ – Vishwanews24

ಉಳ್ಳಾಲ: ಕೋಟೆಕಾರು ಪಟ್ಟಣ ಪಂಚಾಯತ್‍ನ ಮತ ಎಣಿಕೆ ಮಂಗಳೂರು ತಾಲೂಕು ಪಂಚಾಯತ್‍ನಲ್ಲಿ ಗುರುವಾರ ನಡೆದಿದ್ದು, 17 ಸ್ಥಾನಗಳಲ್ಲಿ ಬಿಜೆಪಿ 11 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಪಟ್ಟಣ ಪಂಚಾಯತ್ ಅಧಿಕಾರ ಉಳಿಸಿಕೊಂಡಿದೆ.

ಕಳೆದ ಬಾರಿ 11 ಸ್ಥಾನಗಳನ್ನು ಪಡೆದಿದ್ದ ಬಿಜೆಪಿ ಈ ಬಾರಿ 11 ಸ್ಥಾನಗಳನ್ನು ಪಡೆದರೆ ಕಳೆದ ಬಾರಿ 4 ಸ್ಥಾನಗಳನ್ನು ಪಡೆದಿದ್ದ ಕಾಂಗ್ರೆಸ್ 4 ಸ್ಥಾನಗಳನ್ನು ಉಳಿಸಿಕೊಂಡರೆ ಪಡೆದರೆ ಒಂದು ಸ್ಥಾನ ಪಡೆದಿದ್ದ ಎಸ್‍ಡಿಪಿಐ ಒಂದೇ ಸ್ಥಾನವನ್ನು ಉಳಿಸಿಕೊಂಡಿದೆ.ಪ ಕ್ಷೇತರ ಅಭ್ಯರ್ಥಿ ಒಂದು ಸ್ಥಾನವನ್ನು ಪಡೆದುಕೊಂಡರೆ, ಕಳೆದ ಬಾರಿ ಒಂದು ಸ್ಥಾನ ಪಡೆದಿದ್ದ ಸಿಪಿಐಎಂ ಈ ಬಾರಿ ಶೂನ್ಯ ಸಂಪಾದನೆ ಮಾಡಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಎಲ್ಲಾ 17 ಸ್ಥಾನಗಳಲ್ಲಿ ಸ್ಪರ್ಧೆಯಲ್ಲಿದ್ದರೆ, ಎಸ್‍ಡಿಪಿಐ 6 ಸ್ಥಾನಗಳಲ್ಲಿ ಮೂರು ಸ್ಥಾನಗಳಲ್ಲಿ ಪಕ್ಷೇತರರು, ಸಿಪಿಐ ಎಂ 2ಸ್ಥಾನಗಳಲ್ಲಿ ಸ್ಪರ್ಧೆಯಲ್ಲಿದ್ದರು.

ವಿಜೇತರ ವಿವರ
ವಾರ್ಡ್ 1:
ಅಡ್ಕ ಕಾಳಿಕಾಂಬ
ರಾಘವ ಗಟ್ಟಿ (ಬಿಜೆಪಿ)
ವಾರ್ಡ್ 2 : ಕನೀರುತೊಟ,
ಭವಾನಿ ದೇವದಾಸ್ (ಬಿಜೆಪಿ)
ವಾರ್ಡ್ 3 : ಮಾಡೂರು
ಸುಜಿತ್ ಮಾಡೂರು(ಬಿಜೆಪಿ)
ವಾರ್ಡ್4 ; ಬಲ್ಯ
ಕಿರಣ್ ಕುಮಾರ್ (ಬಿಜೆಪಿ)
ವಾರ್ಡ್ 5 : ಬಗಂಬಿಲ ಸೈಟ್
ಪ್ರವೀಣ್ ಬಗಂಬಿಲ ( ಬಿಜೆಪಿ)
ವಾರ್ಡ್ 6: ವೈದ್ಯನಾಥನಗರ ಬಗಂಬಿಲ
ದಿವ್ಯಾ ಸತೀಶ್ (ಬಿಜೆಪಿ)
ವಾರ್ಡ್ 7 : ಸುಳ್ಳಂಜೀರು, ಸಂಕೊಳಿಗೆ
ಉದಯ ಕುಮಾರ್ ಶೆಟ್ಟಿ (ಬಿಜೆಪಿ)
ವಾರ್ಡ್ 8 :ತಾರಿಪಡ್ಪು
ಇಸಾಕ್ (ಕಾಂಗ್ರೆಸ್)
ವಾರ್ಡ್ 9 : ಶಾರದಾನಗರ
ಅನಿತಾ ನಾರಾಯಣ (ಬಿಜೆಪಿ)
ವಾರ್ಡ್10: ಕುಶಾಲ್‍ನಗರ
ಧೀರಾಜ್ ಕುಶಾಲ್‍ನಗರ(ಬಿಜೆಪಿ)
ವಾರ್ಡ್ 11 : ಮಡ್ಯಾರ್
ಹರೀಶ್ ರಾವ್ (ಬಿಜೆಪಿ)
ವಾರ್ಡ್ 12: ಜಲಾಲ್ ಭಾಗ್
ಆಯೇಷಾ ಜಲಾಲ್ಭಾಗ್
(ಕಾಂಗ್ರೆಸ್)

ವಾರ್ಡ್ 13: ಪನೀರ್
ಸೆಲಿಮಾಬಿ ಹಸೀನಾ ಶಮೀರ್(ಎಸ್ ಡಿಪಿ ಐ)
ವಾರ್ಡ್ 14: ಮಿತ್ರನಗರ
ಜಗದೀಶ ಕೊಂಡಾಣ (ಬಿಜೆಪಿ)
ವಾರ್ಡ್ 15 : ಕೊಂಡಾಣ
ನವೀನ್ ಕೊಂಡಾಣ (ಬಿಜೆಪಿ)
ವಾರ್ಡ್ 16 : ಅಜ್ಜಿನಡ್ಕ
ಅಹ್ಮದ್ ಬಾವ ಕೋಟೆಕಾರು (ಕಾಂಗ್ರೆಸ್))
ವಾರ್ಡ್ 17 : ಕೋಮರಂಗಳ
ಜುಬೈದಾ (ಕಾಂಗ್ರೆಸ್)

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

12 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

13 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

13 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

13 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

13 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

14 hours ago