Featured

ಉಳ್ಳಾಲ: 2.5 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ವಾರಸುದಾರರಿಗೆ ಹಿಂದಿರುಗಿಸಿದ ಯುವಕ – vishwanews24

ಉಳ್ಳಾಲ:2.5 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ವಾರಸುದಾರರಿಗೆ ಹಿಂದಿರುಗಿಸಿದ ಯುವಕ

ಉಳ್ಳಾಲ: ಮದುವೆ ನಿಶ್ಚಿತಾರ್ಥ ಕಾಯಕ್ರಮದಲ್ಲಿ ಸಿಕ್ಕಿದ್ದ 2.5 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಅದರ ವಾರಸುದಾರರಿಗೆ ಮರಳಿಸಿ ಕುಂಬಳೆ ಸಮೀಪದ ಪುತ್ತಿಗೆಯ ಪಂಜಳ ನಿವಾಸಿ ವಿಜಯಕುಮಾರ್ ರೈ ಅವರು ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ವಿಜಯಕುಮಾರ್ ಅವರು ತಮಗೆ ಸಿಕ್ಕಿದ್ದ ಆಭರಣವನ್ನು ಹಿಡಿದುಕೊಂಡು ಅದರ ವಾರಸುದಾರರು ಬರಬಹುದು ಎಂದು ಎದುರು ನೋಡುತ್ತಾ ಕಾದಿದ್ದರು. ಬಳಿಕ ಅವರು ಅಂದುಕೊಂಡಂತೆಯೇ ತನ್ನ ಮಗುವಿನ ಆಭರಣವನ್ನು ಕಳೆದುಕೊಂಡಿರುವ ಕಿರಣ್ ಶೆಟ್ಟಿ ಅವರು ನಿಶ್ಚಿತಾರ್ಥ ನಡೆದಿದ್ದ ಸ್ಥಳಕ್ಕೆ ಆಗಮಿಸಿದ್ದಾರೆ. ಕಿರಣ್ ಹುಡುಕುವುದನ್ನು ಗಮನಿಸಿದ ವಿಜಯಕುಮಾರ್ ಅವರ ಅವರನ್ನು ವಿಚಾರಿಸಿ ಚಿನ್ನದ ಗುರುತನ್ನು ಕೇಳಿ ಅವರಿಗೆ ಹಸ್ತಾಂತರಿಸಿದ್ದಾರೆ.

ಈ ವೇಳೆ ಕಿರಣ್ ಶೆಟ್ಟಿ ಅವರು ವಿಜಯಕುಮಾರ್ ಅವರ ಫೋನ್ ನಂಬರ್ ಪಡೆದಿದ್ದರು. ಕಿರಣ್ ಶೆಟ್ಟಿ ಅವರು ತಾನು ಮಾರ್ಗದರ್ಶಕರಾಗಿರುವ ತಲಪಾಡಿ ಸಮೀಪದ ಕಿನ್ಯ ದುರ್ಗಾಪುರದ ಯುವಶಕ್ತಿಯ ಕಾರ್ಯಕ್ರಮವೊಂದರಲ್ಲಿ ವಿಜಯಕುಮಾರ್ ರೈ ಅವರಿಗೆ ನಗದು ಬಹುಮಾನ ನೀಡಿ ಗೌರವಿಸಿದ್ದಾರೆ.

Vishwa News 24

Recent Posts

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

3 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

3 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

3 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

5 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

5 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

1 day ago