ಊಟಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು 6 ಮಂದಿ ಕಾರ್ಮಿಕರು ಮೃತ್ಯು, ಓರ್ವ ನಾಪತ್ತೆ – Vishwanews24
ಊಟಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು 6 ಮಂದಿ ಕಾರ್ಮಿಕರು ಮೃತ್ಯು, ಓರ್ವ ನಾಪತ್ತೆ
ತಮಿಳುನಾಡು ( Vishwanews24): ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಆರು ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ತಮಿಳುನಾಡಿನ ಊಟಿಯಲ್ಲಿ ಬುಧವಾರ ಸಂಭವಿಸಿದೆ.
ಊಟಿಯ ಲವ್ಡೇಲ್ ಬಳಿ ಈ ದುರ್ಘಟನೆ ನಡೆದಿದ್ದು ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಓರ್ವ ಇನ್ನೂ ಅವಶೇಷಗಳಡಿ ಸಿಲುಕಿರುವುದಾಗಿ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಫೆ.12ರಿಂದ 23ರವರೆಗೆ ಬಜೆಟ್ ಅಧಿವೇಶನ , ಫೆ.16ಕ್ಕೆ ಬಜೆಟ್ ಮಂಡನೆ : ಯು.ಟಿ ಖಾದರ್ – Vishwanews24
ಗಂಭೀರ ಗಾಯಗೊಂಡವರನ್ನು ಊಟಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸ್ಥಳದಲ್ಲಿ ರಕ್ಷಣಾ ತಂಡದಿಂದ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಡುಪಿ :ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಮಾಹೆಯಿಂದ 5 ಲಕ್ಷ ರೂ. ದೇಣಿಗೆ ಹಸ್ತಾಂತರ – Vishwanews24
