ಎಂಆರ್‌ಪಿಎಲ್‌ ದುರಂತ ನಡೆದ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಭೇಟಿ‌ – vishwanews24

Featured, ದಕ್ಷಿಣ ಕನ್ನಡ

ಎಂಆರ್‌ಪಿಎಲ್‌ ದುರಂತ ನಡೆದ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಭೇಟಿ‌

ಮಂಗಳೂರು: ಎಂಆರ್‌ಪಿಎಲ್‌ ನಲ್ಲಿ ಇಂದು ದುರಂತ ನಡೆದ ಘಟನಾ ಸ್ಥಳಕ್ಕೆ ಜಿಲ್ಲಾಡಳಿತ ಪರವಾಗಿ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಭೇಟಿ‌ ನೀಡಿ ಪರಿಶೀಲಿಸಿದರು.

ಬಳಿಕ‌ ಎಂಆರ್‌ಪಿಎಲ್‌ ನ ಎಂ ಡಿ ಯವರೊಂದಿಗೂ ಚರ್ಚಿಸಿ, ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ಸೂಚಿಸಿದ್ದಾರೆ. ಸಾವನ್ನಪ್ಪಿದ ಕುಟುಂಬಕ್ಕೆ ಗರಿಷ್ಠ ಪರಿಹಾರ ನೀಡಲು ಮತ್ತು ಸುರಕ್ಷತಾ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸಲು ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಜುಲೈ14 ರಂದು ಉಡುಪಿಯಲ್ಲಿ ಎಸ್ ವೈ ಎಸ್ ಸೌಹಾರ್ದ ಸಂಚಾರ ಕಾರ್ಯಕ್ರಮ – vishwanews24

ಈ ಸಂದರ್ಭದಲ್ಲಿ ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಸುರತ್ಕಲ್ ಉಪತಹಶೀಲ್ದಾರ್ ನವೀನ್ ಕುಮಾರ್ ಇದ್ದರು.

Leave a Reply