ಮಂಗಳೂರು: ಎಂಆರ್‌ಪಿಎಲ್ ನಲ್ಲಿ ಇಂದು ದುರಂತ ನಡೆದ ಘಟನಾ ಸ್ಥಳಕ್ಕೆ ಜಿಲ್ಲಾಡಳಿತ ಪರವಾಗಿ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.
ಬಳಿಕ ಎಂಆರ್‌ಪಿಎಲ್ ನ ಎಂ ಡಿ ಯವರೊಂದಿಗೂ ಚರ್ಚಿಸಿ, ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ಸೂಚಿಸಿದ್ದಾರೆ. ಸಾವನ್ನಪ್ಪಿದ ಕುಟುಂಬಕ್ಕೆ ಗರಿಷ್ಠ ಪರಿಹಾರ ನೀಡಲು ಮತ್ತು ಸುರಕ್ಷತಾ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸಲು ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಸುರತ್ಕಲ್ ಉಪತಹಶೀಲ್ದಾರ್ ನವೀನ್ ಕುಮಾರ್ ಇದ್ದರು.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…