Featured

ಎಂಥ ಸುನಾಮಿ, ಬಿರುಗಾಳಿ ಬೀಸಿದರೂ ಎದುರಿಸುವ ಶಕ್ತಿ ಬಿಜೆಪಿಗಿದೆ : ಶ್ರೀರಾಮುಲು – Vishwanews24

ಎಂಥ ಸುನಾಮಿ, ಬಿರುಗಾಳಿ ಬೀಸಿದರೂ ಎದುರಿಸುವ ಶಕ್ತಿ ಬಿಜೆಪಿಗಿದೆ : ಶ್ರೀರಾಮುಲು – Vishwanews24

ಕಾರವಾರ: ಬಿಜೆಪಿಯವರ ತಟ್ಟೆಯಲ್ಲಿ ನೊಣ ಬಿದ್ದಿದೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಸಾರಿಗೆ ಸಚಿವ ಶ್ರೀರಾಮುಲು, ನಿಮ್ಮ ತಟ್ಟೆಯಲ್ಲಿ ಕತ್ತೆ ಬಿದ್ದಿದೆ. ಮೊದಲು ಅದನ್ನು ತೆಗೆಯಿರಿ” ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, “ಹಾನಗಲ್ ವಿಧಾನಸಭೆ ಕ್ಷೇತ್ರದಲ್ಲಿ ಬಿ.ಜೆ.ಪಿ ಅಭ್ಯರ್ಥಿ ಸೋತಾಗ ಆಡಳಿತ ವಿರೋಧಿ ಅಲೆಯಿದೆ, ಕಾಂಗ್ರೆಸ್ ಗೆಲುವಿನ ಸುನಾಮಿ ಆಗ್ತದೆ ಎಂದರು. ಎಂಥ ಸುನಾಮಿ, ಬಿರುಗಾಳಿ ಬೀಸಿದರೂ ಎದುರಿಸುವ ಶಕ್ತಿ ಬಿಜೆಪಿಗಿದೆ. ಆ ಅಲೆಯಲ್ಲಿ ಕಾಂಗ್ರೆಸ್ ಒಡೆದು ಹೋಗುತ್ತದೆ” ಎಂದರು.

ಇನ್ನು “ಕಳೆದ ಬಾರಿ ಚುನಾವಣೆಯಲ್ಲಿ ಬಾದಾಮಿಯಲ್ಲಿ ಸಿದ್ದರಾಮಯ್ಯ ಅವರು 1,600 ಮತಗಳಿಂದ ಗೆದ್ದಿದ್ದು, ಅದೂ ಎಣಿಕೆ ಸಂದರ್ಭದಲ್ಲಿ ಮೋಸದಿಂದ ಗೆದ್ದುಕೊಂಡರು. ಮುಖ್ಯಮಂತ್ರಿಯಾಗಿದ್ದವರು ಅಷ್ಟು ಅಂತರದಲ್ಲಿ ಗೆಲ್ಲುವುದು ದೊಡ್ಡ ವಿಚಾರವಲ್ಲ. ಮುಂದೆ ಅವರು ಎಲ್ಲಿ ಸ್ಪರ್ಧಿಸುತ್ತಾರೋ ಅಲ್ಲಿ ಕಾಂಗ್ರೆಸಿಗರೇ ಸುನಾಮಿ ರೀತಿಯಲ್ಲಿ ಕೆಲಸ ಮಾಡಿ ಅವರನ್ನು ಸೋಲಿಸುತ್ತಾರೆ” ಎಂದಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಾರ್ಟ್ ಟೈಂ ನಾಯಕ. ದೇಶಕ್ಕೆ ಅವರು ಬೇಕಾ ಅಥವಾ ಫುಲ್ ಟೈಂ ನಾಯಕ ಮೋದಿ ಬೇಕಾ ಎಂದು ಜನರು ಯೋಚಿಸಬೇಕು ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

11 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

11 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

13 hours ago