ಮಂಗಳೂರು: ಕುಮಾರಸ್ವಾಮಿ ನಾಟ್ ಮೈ ಸಿಎಂ. ಇದು ಬಜೆಟ್ ನಲ್ಲಿ ಕಿಂಚಿತ್ತೂ ಅನುದಾನ ನೀಡದ ಸಿಎಂ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಕರಾವಳಿಯ ಜನ ಸಾಮಾಜಿಕ ಜಾಲತಾಣದಲ್ಲಿ ಹೋರಾಟ ಮಾಡುತ್ತಿದ್ದಾರೆ.
ಕುಮಾರಸ್ವಾಮಿ ನಾಟ್ ಮೈ ಸಿಎಂ ಎಂಬ ಫೇಸ್‍ಬುಕ್ ಪೇಜ್ ನಲ್ಲಿ ಸಿಎಂ ವಿರುದ್ಧ ಕರಾವಳಿಯ ಜನ ಅಭಿಯಾನ ಆರಂಭಿಸಿದ್ದು, ಅನುದಾನ ನೀಡದ ಕುಮಾರಸ್ವಾಮಿ ನಮ್ಮ ಮುಖ್ಯಮಂತ್ರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೀನುಗಾರರಿಗೆ ದ್ರೋಹ ಮಾಡಿದ ಕುಮಾರಸ್ವಾಮಿ ಗೆ ಧಿಕ್ಕಾರ, ಕರಾವಳಿ ವಿರೋಧಿ ಸರ್ಕಾರಕ್ಕೆ ಧಿಕ್ಕಾರ, ಕಡಲ ಮಕ್ಕಳ ಒಡಲು ಬಗೆದ ದುಷ್ಟ ಸರ್ಕಾರ ಎಂಬಿತ್ಯಾದಿ ಪ್ಲೇ ಕಾರ್ಡ್‍ಗಳನ್ನು ಹಾಕಿ ವಿರೋಧ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಎಂ ಕುಮಾರಸ್ವಾಮಿ ನಡೆಯ ವಿರುದ್ಧ ಪ್ರತಿಭಟನೆ ನಡೆದಿದ್ದು, ಈಗ ಫೇಸ್ ಬುಕ್ ಮುಖಾಂತರವಾಗಿ ಹೋರಾಟ ತೀವ್ರಗೊಳಿಸಲು ನಿರ್ಧರಿಸಿದ್ದಾರೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್‌ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]