ಮೈಸೂರು:ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರೇ ನನ್ನನ್ನು ದಸರಾ ಮಾಡಲು ಬಿಜೆಪಿ ಜೊತೆ ಕಳುಹಿಸಿದ್ದಾರೆ ಎಂದು ಜಿಟಿ ದೇವೇಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಲೋಕಸಭಾ ಚುನಾವಣೆಗೂ ಬಿಜೆಪಿ ಜೊತೆ ಕುಮಾರಸ್ವಾಮಿ ಅವರೇ ಕಳುಹಿಸಿದ್ದು, ಅವರು ನೀಡಿದ ಕೆಲಸವನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ. ಈಗಲೂ ನಿಭಾಯಿಸುತ್ತೇನೆ ಎಂದು ಹೇಳಿದ್ದಾರೆ.
ಈ ವೇಳೆ ಜಿಟಿಡಿ ನಮ್ಮ ಹಿರಿಯ ನಾಯಕರು ಅವರನ್ನು ಬಿಟ್ಟರೆ ಅವರ ಮಗ ಜಿ.ಡಿ ಹರೀಶ್ ಚುನಾವಣೆಗೆ ನಿಲ್ಲುಸುತ್ತೇವೆ ಎಂಬ ಸಾರಾ ಮಹೇಶ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹರೀಶ್ ಮೇಲೆ ಪ್ರೀತಿ ಇದ್ದರೆ ಸಾ.ರಾ ಮಹೇಶ್ ಅವರೇ ನೇರವಾಗಿ ಅವನ ಜೊತೆ ಮಾತನಾಡಲಿ ಎಂದು ಹೇಳಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…