ತುಮಕೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದ್ದು, ಮೂವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.
ಕುಣಿಗಲ್ ತಾಲ್ಲೂಕಿನ ತಿಪ್ಪೂರು ಗೇಟ್ ಬಳಿ ತಡರಾತ್ರಿ ಒಂದು ಗಂಟೆ ಸುಮಾರಿಗೆ ಘಟನೆ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಬೆಂಗಾವಲು ವಾಹನ ರಸ್ತೆಯ ತಡೆಗೋಡೆಗೆ ಗುದ್ದಿ ರಸ್ತೆಯಿಂದಾಚೆಗೆ ನುಗ್ಗಿದೆ. ಪರಿಣಾಮ ವಾಹನದಲ್ಲಿದ್ದ ಐವರಲ್ಲಿ ಮೂವರಿಗೆ ಗಾಯಗಳಾಗಿವೆ.
ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೋಲಿಸ್ ಸಿಬ್ಬಂದಿ ಮಹೇಶ್, ಮಂಜುನಾಥ್ ಹಾಗೂ ಆನಂದ್ ಹರೀಶ್ ಎಂಬುವರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಅಮೃತ್ತೂರು ಪೋಲಿಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…