Featured

ಎಚ್ ಡಿ ದೇವೇಗೌಡರ 91ರ ಹುಟ್ಟುಹಬ್ಬ : ಉಡುಪಿ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಸರಳ ರೀತಿಯಲ್ಲಿ ಆಚರಣೆ – Vishwanews24

ಎಚ್ ಡಿ ದೇವೇಗೌಡರ 91ರ ಹುಟ್ಟುಹಬ್ಬ : ಉಡುಪಿ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಸರಳ ರೀತಿಯಲ್ಲಿ ಆಚರಣೆ

ಮಾಜಿ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಎಚ್ ಡಿ ದೇವೇಗೌಡರ 91ರ ಹುಟ್ಟುಹಬ್ಬವನ್ನು ದಿನಾಂಕ 18.05.2023 ನೇ ಗುರುವಾರದಂದು ಬೆಳಗ್ಗೆ ಉಡುಪಿ ಸರಕಾರಿ ಆಸ್ಪತ್ರೆಯಲ್ಲಿ ಯೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಸರಳ ರೀತಿಯಲ್ಲಿ ಆಚರಿಸಲಾಯಿತು., ಮತ್ತು ಅವರು ರಾಜ್ಯ, ರಾಷ್ಟ್ರಕ್ಕೆ ಸಲ್ಲಿಸಿದ ಸೇವೆಯನ್ನು ಮುಕ್ತ ಕಂಠದಿಂದ ಹೊಗಳಲಾಯಿತು. ಉಡುಪಿ ಜಿಲ್ಲಾ ಜನತಾದಳ ವತಿಯಿಂದ ಮತ್ತು ಉಡುಪಿ ಜನತೆಯ ಪರವಾಗಿ ಅವರಿಗೆ ಶುಭ ಹಾರೈಸಿ,ಆರೋಗ್ಯ ಭಾಗ್ಯ, ಸುಖ ಶಾಂತಿ ನೆಮ್ಮದಿ ಸಿಗಲಿ,ನೂರು ಕಾಲ ಬಾಳಲೆಂದು ದೇವರಲ್ಲಿ ಪ್ರಾರ್ಥಿಸಲಾಯಿತು.

ಈ ಸಂದರ್ಭ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿ, ಕಾರ್ಯಧ್ಯಕ್ಷರಾದ ವಾಸುದೇವ ರಾವ್, ರಾಜ್ಯ ಪ್ರಧಾನ ಕಾರ್ಯದರ್ಶಿ ಜಯಕುಮಾರ್ ಪರ್ಕಳ, ರಾಜ್ಯ ಕಾರ್ಯದರ್ಶಿ ಗಂಗಾಧರ ಬಿರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷ ಶ್ರೀಮತಿ ಶಾಲಿನಿ ಬಿ ಶೆಟ್ಟಿ, ಕೆಂಚನೂರ್, ಕಾಪು ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಶ್ರೀ ಭರತ್ ಕುಮಾರ್ ಶೆಟ್ಟಿ,ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಶ್ರೀ ಫೈಝನ್ ಅಹ್ಮದ್, ನಾಯಕರುಗಳಾದ,ರಾಮರಾವ್, ಶ್ರೀಮತಿ ವಿಶಾಲಾಕ್ಷಿ, ರಂಗ ಕೋಟ್ಯಾನ್, ರಶೀದ್ ಯುಎ,ನವೀನ್ ಕುಲಾಲ್, ಮತ್ತಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

Vishwa News 24

Recent Posts

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

6 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

6 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

7 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

7 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

7 hours ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago