ಬೆಂಗಳೂರು: ಮಾಜಿ ಸಚಿವ ಎಚ್ ಡಿ ರೇವಣ್ಣ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸೋಂಕು ಬಂದ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರೇವಣ್ಣ ದಾಖಲಾಗಿದ್ದಾರೆ.
ಎರಡು ತಿಂಗಳ ಹಿಂದೆ ರೇವಣ್ಣನವರ ಬೆಂಗಾವಲು ಪಡೆಯ 9 ಜನ ಪೊಲೀಸರಿಗೆ ಕೊರೊನಾ ಪರೀಕ್ಷೆ ಮಾಡಲಾಗಿತ್ತು. ಅವರಲ್ಲಿ ನಾಲ್ವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಸಂದರ್ಭದಲ್ಲಿ ಅವರಿಗೆ ಪರೀಕ್ಷೆ ನಡೆಸಿದಾಗ ನೆಗೆಟಿವ್ ಬಂದಿತ್ತು.
ಆಗಸ್ಟ್ 25 ರಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಅರಸೀಕೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಂ. ಶಿವಲಿಂಗೇಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…