Featured

ಎಡಿಜಿಪಿ ದಯಾನಂದ್‌ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ; ಹಣಕ್ಕೆ ಬೇಡಿಕೆ – vishwanews24

ಎಡಿಜಿಪಿ ದಯಾನಂದ್‌ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ; ಹಣಕ್ಕೆ ಬೇಡಿಕೆ

ಬೆಂಗಳೂರು: ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ದಯಾನಂದ್  ಹೆಸರಲ್ಲಿ ಕಿಡಿಗೇಡಿಗಳು ನಕಲಿ ಫೇಸ್‌ಬುಕ್ ಖಾತೆಯನ್ನು ತೆರೆದಿದ್ದಾರೆ.

ಈ ಹಿಂದೆ ಮೂರು ಬಾರಿ ನಕಲಿ ಅಕೌಂಟ್  ಓಪನ್ ಆಗಿರುವ ಬಗ್ಗೆ ದಯಾನಂದ್‌ ಸೈಬರ್ ಪೊಲೀಸರ  ಗಮನಕ್ಕೆ ತಂದಿದ್ದರು. ಆದರೂ ಸೈಬರ್ ಖದೀಮರು ಮುಂದುವರೆದು ಸೂಟ್ ಹಾಕಿರುವ ಹಾಗೂ ಮಕ್ಕಳ ಜೊತೆ ಇರುವ ಪೋಟೋ ಬಳಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.

ಸದ್ಯ ಕಾರಾಗೃಹ ಎಡಿಜಿಪಿಯಾಗಿ ದಯಾನಂದ್ ಕರ್ತವ್ಯ ನಿರ್ವಹಿಸುತ್ತಿದ್ದು ಇತ್ತೀಚೆಗೆ ಜೈಲಿನ ಒಳಗಡೆ ಇರುವ ವಿಡಿಯೋ ವೈರಲ್‌ ಆಗಿತ್ತು. ದಯಾನಂದ್‌ ಅವರಿಗೆ ಕೆಟ್ಟ ಹೆಸರು ತರಲು ವಿಡಿಯೋ ವೈರಲ್ ಮಾಡಲಾಗುತ್ತಿದೆ ಎಂಬ ಮಾತು ಕೇಳಿ ಬಂದಿತ್ತು. ಈಗ ನಕಲಿ ಎಫ್‌ಬಿ ಖಾತೆ ತೆರೆದುಹಲವು ಮಂದಿಗೆ ಫ್ರೆಂಡ್‌ ರಿಕ್ವೆಸ್ಟ್‌ ಕಳಿಸಿದ ಬಗ್ಗೆ ದೂರು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

9 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

9 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

9 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

12 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

12 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

12 hours ago