ಬೆಂಗಳೂರು: ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ದಯಾನಂದ್ ಹೆಸರಲ್ಲಿ ಕಿಡಿಗೇಡಿಗಳು ನಕಲಿ ಫೇಸ್‌ಬುಕ್ ಖಾತೆಯನ್ನು ತೆರೆದಿದ್ದಾರೆ.
ಈ ಹಿಂದೆ ಮೂರು ಬಾರಿ ನಕಲಿ ಅಕೌಂಟ್ ಓಪನ್ ಆಗಿರುವ ಬಗ್ಗೆ ದಯಾನಂದ್ ಸೈಬರ್ ಪೊಲೀಸರ ಗಮನಕ್ಕೆ ತಂದಿದ್ದರು. ಆದರೂ ಸೈಬರ್ ಖದೀಮರು ಮುಂದುವರೆದು ಸೂಟ್ ಹಾಕಿರುವ ಹಾಗೂ ಮಕ್ಕಳ ಜೊತೆ ಇರುವ ಪೋಟೋ ಬಳಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.
ಸದ್ಯ ಕಾರಾಗೃಹ ಎಡಿಜಿಪಿಯಾಗಿ ದಯಾನಂದ್ ಕರ್ತವ್ಯ ನಿರ್ವಹಿಸುತ್ತಿದ್ದು ಇತ್ತೀಚೆಗೆ ಜೈಲಿನ ಒಳಗಡೆ ಇರುವ ವಿಡಿಯೋ ವೈರಲ್ ಆಗಿತ್ತು. ದಯಾನಂದ್ ಅವರಿಗೆ ಕೆಟ್ಟ ಹೆಸರು ತರಲು ವಿಡಿಯೋ ವೈರಲ್ ಮಾಡಲಾಗುತ್ತಿದೆ ಎಂಬ ಮಾತು ಕೇಳಿ ಬಂದಿತ್ತು. ಈಗ ನಕಲಿ ಎಫ್‌ಬಿ ಖಾತೆ ತೆರೆದುಹಲವು ಮಂದಿಗೆ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ ಬಗ್ಗೆ ದೂರು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…