Featured

ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಮನವಿಗೆ ಸರ್ಕಾರ ಒಪ್ಪಿಗೆ..  Vishwanews24

ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಮನವಿಗೆ ಸರ್ಕಾರ ಒಪ್ಪಿಗೆ..

ಡಿ.31ರಂದು ಸ್ವಯಂ ನಿವೃತ್ತಿ ಹೊಂದಲಿದ್ದಾರೆ ಎಡಿಜಿಪಿ ಭಾಸ್ಕರ್ ರಾವ್ ..

ಬೆಂಗಳೂರು : ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ ಹಾಗೂ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಭಾಸ್ಕರ್‌ ರಾವ್‌ ಅವರ ಸ್ವಯಂ ನಿವೃತ್ತಿ ಅರ್ಜಿಯನ್ನು ಸರ್ಕಾರ ಒಪ್ಪಿಗೆ ನೀಡಿದ್ದು, ಡಿ.31ರಂದು ಸ್ವಯಂ ನಿವೃತ್ತಿ ಹೊಂದಲಿದ್ದಾರೆ ಎಂದು ತಿಳಿದುಬಂದಿದೆ.

ಸರ್ಕಾರವು, ತಮ್ಮ ಸ್ವಯಂ ನಿವೃತ್ತಿಯ ಅರ್ಜಿಯನ್ನು ಅನುಮೋದಿಸಿದೆ ಎಂದು ಹೇಳಿದ್ದಾರೆ.

ಸ್ವಯಂ ನಿವೃತ್ತಿಯ ಬಳಿಕ ಭಾಸ್ಕರ್‌‌ ರಾವ್‌ ಅವರು ಮುಂದಿನ ದಿನಗಳಲ್ಲಿ ರಾಜಕೀಯಕ್ಕೆ ಪಾದಾರ್ಪಣೆ ಮಾಡಲಿದ್ದಾರೆ ಎನ್ನುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ನಾನು ಟ್ರಾವೆಲ್‌ ಮಾಡಲು ಬಯಸಿದ್ದೇನೆ. ಅಲ್ಲದೇ, ನನ್ನ ಕುಟುಂಬಸ್ಥರೊಂದಿಗೆ ಸಮಯ ಕಳೆಯುವುದು, ಪಾಠ ಹೇಳಿಕೊಡುವುದರೊಂದಿಗೆ ಕಾಲ ಕಳೆಯಲು ಇಚ್ಛಿಸಿದ್ದೇನೆ” ಎಂದಿದ್ದಾರೆ.

1954ರಲ್ಲಿ ಜನಿಸಿದ ಭಾಸ್ಕರ್‌ ರಾವ್‌ ಅವರು 2019-20ರ ಅವಧಿಯಲ್ಲಿ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾಗಿದ್ದರು. ಇವರು ಕರ್ನಾಟಕ ಮೀಸಲು ಪೊಲೀಸ್‌ ಪಡೆ, ಆಂತರಿಕ ಭದ್ರತಾ ವಿಭಾಗದಲ್ಲಿ ಸಹ ಕೆಲಸ ನಿರ್ವಹಿಸಿದ್ದರು. 1900ನೇ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಭಾಸ್ಕರ್ ರಾವ್ ಹಾಲಿ ರೈಲ್ವೇ ಇಲಾಖೆಯ‌ ಎಡಿಜಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಈ ವರ್ಷದ ಸೆಪ್ಟೆಂಬರ್‌‌ನಲ್ಲಿ ಭಾಸ್ಕರ್‌ ರಾವ್‌ ಅವರು ಸೇವೆಯಿಂದ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ತಕ್ಷಣವೇ ಅನುಮೋದನೆ ನೀಡಬೇಕು ಎಂದು ಅರ್ಜಿಯನ್ನು ಕೋರಿದ್ದರು.

 

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

3 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

12 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

12 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

12 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

12 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

1 day ago