Featured

ಎದೆನೋವು : ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಆಸ್ಪತ್ರೆಗೆ ದಾಖಲು -Vishwanews24

ಎದೆನೋವು : ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಆಸ್ಪತ್ರೆಗೆ ದಾಖಲು -Vishwanews24

ಕೋಲ್ಕತ್ತಾ: ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಅಧ್ಯಕ್ಷ, ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಶನಿವಾರ (ಜನವರಿ 2) ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗಂಗೂಲಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದೆ.

ಈ ಕುರಿತಂತೆ ಸದ್ಯಕ್ಕೆ ಮಾಹಿತಿ ದೊರೆತ ಪ್ರಕಾರ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷ ಹಾಗೂ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿಗೆ ಎದೆನೋವು ಕಾಣಿಸಿಕೊಂಡಿದೆ. ಹೀಗಾಗಿ ಅವರನ್ನು ಕೂಡಲೇ ಕೋಲ್ಕತ್ತದ ವುಡ್‌ಲ್ಯಾಂಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಡುಪಿ: ಬ್ರಹ್ಮಾವರ ವೃತ್ತ ಪೊಲೀಸ್ ನಿರೀಕ್ಷಕ ಸಹಿತ ಮೂವರಿಗೆ ಮುಖ್ಯಮಂತ್ರಿ ಪದಕ -Vishwanews24

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago