ನವದೆಹಲಿ,: ಶರದ್ ಪವಾರ್ ಅವರು ನ್ಯಾಷನಲಿಷ್ಟ್ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮಂಗಳವಾರ ಹೇಳಿದ್ದಾರೆ.
ತಮ್ಮ ಲೋಕ್ ಮೇಜ್ ಸಂಗಟಿಯ ಎರಡನೇ ಆವೃತ್ತಿಯ ಬಿಡುಗಡೆ ವೇಳೆ, ನಾನು ಎನ್‌ಸಿಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆ ಎಂದು ಶರದ್ ಪವಾರ್ ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ನನ್ನ ಅಧಿಕಾರವಧಿ ಇನ್ನು ಮೂರು ವರ್ಷವಿದ್ದು, ಇನ್ನು ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಈ ಮೂರು ವರ್ಷದ ಅವಧಿಯಲ್ಲಿ ರಾಜ್ಯ ಹಾಗೂ ದೇಶದ ವಿಚಾರಗಳತ್ತ ಗಮನ ಹರಿಸುತ್ತೇನೆ. ಬೇರೆ ಯಾವ ಹೆಚ್ಚಿನ ಜವಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ. ನಾನು ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಯುತ್ತಿದ್ದೇನೆ ಎಂದಿದ್ದಾರೆ.
ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳುವಾಗಲೇ ವೇದಿಕೆಯಲ್ಲಿ ನೆರದಿದ್ದ ನಾಯಕರು ಸೇರಿದಂತೆ ಹಲವಾರು ಮಂದಿ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…