Featured

ಎನ್​ಕೌಂಟರ್​ ಇನ್ಮುಂದೆ ಕಾನೂನು ಆಗಬೇಕು : ಬಿಜೆಪಿ ಸಂಸದೆ ಲೊಕೆಟ್ ಚಟರ್ಜಿ -Vishwanews24

ನವದೆಹಲಿ: ಹೈದ್ರಾಬಾದ್​ನಲ್ಲಿ ಪಶುವೈದ್ಯೆ ದಿಶಾರನ್ನ ಸಾಮೂಹಿಕ ಅತ್ಯಾಚಾರಗೈದು ಕೊಲೆ ಮಾಡಿದ ನಾಲ್ವರು ಆರೋಪಿಗಳನ್ನ  ಎನ್​ಕೌಂಟರ್​ ಮಾಡಿದ  ಪೊಲೀಸರ ಕ್ರಮವನ್ನು ಸ್ವಾಗತಿಸಿರುವ ಬಿಜೆಪಿ ಸಂಸದೆ ಲೊಕೆಟ್ ಚಟರ್ಜಿ, ಎನ್​ಕೌಂಟರ್​ ಇನ್ಮುಂದೆ ಕಾನೂನು ಆಗಬೇಕು ಅಂತಾ ಹೇಳಿದ್ದಾರೆ.

ನಮ್ಮ ದೇಶದ ಒಳಿತಿಗಾಗಿ ಪೊಲೀಸರು ಒಳ್ಳೆಯ ಹೆಜ್ಜೆ ಇಟ್ಟಿದ್ದಾರೆ.  ಎನ್​ಕೌಂಟರ್​ ಸುದ್ದಿ ಓದಿದಾಗ ನನಗೆ ತುಂಬಾ ಖುಷಿಯಾಯ್ತು. ಅತ್ಯಾಚಾರ ಸಂತ್ರಸ್ತೆಯ ಆತ್ಮಕ್ಕೆ ಈಗ ಶಾಂತಿ ಸಿಕ್ಕಿರುತ್ತದೆ. ಆಕೆಯ ಕುಟುಂಬಸ್ಥರ ಮನಸ್ಸಿಗೂ ನೆಮ್ಮದಿ ಸಿಕ್ಕಿದೆ. ಈ ರೀತಿಯ ಎನ್​ಕೌಂಟರ್​ಗಳು ಇನ್ಮುಂದೆ ಕಾನೂನಾಗಬೇಕು.

ಇನ್ಮುಂದೆ ಅತ್ಯಾಚಾರದಂಥಹ ದುರ್ಘಟನೆಗಳು ನಡೆದಾಗ ಅಪರಾಧಿಗಳನ್ನ ಗಲ್ಲಿಗೇರಿಸಬೇಕು ಅಥವಾ ಘಟನೆ ನಡೆದ 7 ರಿಂದ 15 ದಿನಗಳ ಒಳಗೆ ಎನ್​ಕೌಂಟರ್​ ಮಾಡಿ ಕೊಲ್ಲಬೇಕು. ಎನ್​ಕೌಂಟರ್​ ಮಾಡಿರುವ ಹೈದ್ರಾಬಾದ್ ಪೊಲೀಸರಿಗೆ ನಾನು ಧನ್ಯವಾದ ತಿಳಿಸುತ್ತೇನೆ ಅಂತಾ ಸಂಸದೆ ಲೊಕೆಟ್ ಚಟರ್ಜಿ ಹೇಳಿದ್ದಾರೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

2 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

2 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

2 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

3 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

3 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

5 hours ago