ನೈರುತ್ಯ ಪದವೀಧರ ಹಾಗು ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಶುಕ್ರವಾರ ನಗರದ ಪತ್ರಿಕಾ ಭವನದಲ್ಲಿ ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್. ದತ್ತಾತ್ರಿ ಅವರ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಸಿ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾದ ಡಾ ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಅವರ ಗೆಲುವಿಗಾಗಿ ಅವರ ಪರವಾಗಿ ಮತಯಾಚಿಸಿ ಬೆಂಬಲಿಸುವಂತೆ ಪತ್ರಿಕಾಗೋಷ್ಠಿಯಲ್ಲಿ ನಡೆಸಿ ಚುನಾವಣೆಯಲ್ಲಿ ಜಿಲ್ಲಾ ಬ್ರಾಹ್ಮಣ ಸಮಾಜ ಸಂಪೂರ್ಣ ಸಹಕಾರ ನೀಡಲಿದೆ ಎಂದು ತಿಳಿಸಿದರು.
ಈ ವೇಳೆ ಬಿಜೆಪಿಯ ಜಿಲ್ಲಾ ಉಪಾಧ್ಯಕ್ಷರು ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಪದ್ಮಿನಿ ರಾವ್ , ಶಿವಮೊಗ್ಗ ಗ್ರಾಮಾಂತರದ ಮಂಡಲದ ಮಾಜಿ ಅಧ್ಯಕ್ಷರಾದ ರತ್ನಾಕರ ಶೆಣೈ , ಜಿಲ್ಲಾ ಪ್ರಕೋಷ್ಟಗಳ ಸಂಯೋಜಕರಾದ ಹೃಷಿಕೇಶ್ ಪೈ , ಸೊರಬ ಮಂಡಲದ ಅಧ್ಯಕ್ಷರಾದ ತಲಕಾಲಕೊಪ್ಪ ಪ್ರಕಾಶ್ , ಜಿಲ್ಲಾ ಸಹ ಮಾಧ್ಯಮ ಪ್ರಮುಖರು ಮಾಹಿತಿ ತಂತ್ರಜ್ಞಾನದ ಸಂಚಾಲಕರಾದ ಸುಧೀಂದ್ರ ಕಟ್ಟೆ, ರಾಜ್ಯ ಮಾಹಿತಿ ತಂತ್ರಜ್ಞಾನದ ಪ್ರಕೋಷ್ಟಗಳ ಸದಸ್ಯರಾದ ಪ್ರಶಾಂತ್ ಪಂಡಿತ್, ಭದ್ರಾವತಿ ಮಂಡಲದ ಉಪಾಧ್ಯಕ್ಷರಾದ ಸುಬ್ರಮಣ್ಯ, ಭದ್ರಾವತಿ ನಗರ ಕಾರ್ಯಕಾರಣಿ ಸದಸ್ಯರಾದ ರಾಘವೇಂದ್ರ ಆಚಾರ್ , ಮಾಜಿ ಜಿಲ್ಲಾ ಉಪಾಧ್ಯಕ್ಷರಾದ ಬಿ. ಆರ್. ಮಧುಸೂಧನ, ಮ್ಯಾಮ್ ಕೋಸ್ ನಿರ್ದೇಶಕರು ಮತ್ತು ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ಕೆ. ವಿ. ಕೃಷ್ಣಮೂರ್ತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…