ಎಪ್ರಿಲ್ ೧೨ ರಂದು ಮಲ್ಪೆಯಿಂದ ಉಡುಪಿವರೆಗೆ ಚೌಕಿದಾರ್ ಸೈಕಲ್ ಜಾಥ: ರಘಪತಿ ಭಟ್
ಉಡುಪಿ: ನರೇಂದ್ರ ಮೋದಿಯವರಿಗೆ ಬೆಂಬಲ ನೀಡುವ ಸಲುವಾಗಿ ಉಡುಪಿಯಲ್ಲಿ ಮಲ್ಪೆ ಬೀಚ್ ನಿಂದ ಕಡಿಯಾಳಿಯ ಬಿಜೆಪಿ ಕಚೇರಿಯವರೆಗೆ ಚೌಕಿದಾರ್ ಸೈಕಲ್ ಜಾಥ ನಡೆಯಲಿದೆ ಎಂದು ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಶಾಸಕ ರಘಪತಿ ಭಟ್ ಹೇಳಿದರು.
ಜಾಥದ ಉದ್ದೇಶದಿಂದ ಮೊಬೈಲ್ ಆ್ಯಪ್ ತಯಾರಿಸಿದ್ದು ಆ ಮೂಲಕ ರಿಜಿಸ್ಟ್ರೇಷನ್ ಮಾಡಿ ಕೂಡ ಭಾಗವಹಿಸಬಹುದು.
ಭಾಗವಹಿಸಿದ ಎಲ್ಲರಿಗೂ ನಾನು ಚೌಕಿದಾರ್ ಸರ್ಟಿಫಿಕೇಟ್ ನೀಡುಲಾಗುವುದು ಎಂದರು.
ನಾನು ಚೌಕಿದಾರ್ ಸ್ಟಿಕ್ಕರ್ ತೆಗೆಯುವ ಪ್ರಯತ್ನ ನಡೆಯುತ್ತಿದೆ ಇದು ಅತ್ಯಂತ ಬೇಸರದ ಸಂಗತಿ, ಮೋದಿ ಬೆಂಬಲಿಸುವುದು ನಮ್ಮ ಕರ್ತವ್ಯ ಎಂದರು.
ಮಹೇಶ್ ಠಾಕೂರು,ಪ್ರಭಾಕರ್ ಪೂಜಾರಿ, ಪ್ರತಾಪ್ ಶೆಟ್ಟಿ,ದೀಪಕ್,ಶ್ರೀಶಾ ನಾಯಕ್ ಉಪಸ್ಥಿತಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…