ಮಂಗಳೂರು: ಎಪ್ರಿಲ್ 27 ರಂದು ಮಂಗಳೂರಿನಲ್ಲಿ ರಾಹುಲ್ ಗಾಂಧಿ ರೋಡ್ ಶೋ ನಡೆಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ್ ಭಂಡಾರಿ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಎಪ್ರಿಲ್ 27ರಂದು ಕಾಪುವಿಗೆ ಆಗಮಿಸುವ ರಾಹುಲ್ ಗಾಂಧಿ ಅಲ್ಲಿನ ಮೀನುಗಾರರ ಜೊತೆಗಿನ ಸಂವಾದದಲ್ಲಿ ಭಾಗವಹಿಸ ಲಿದ್ದಾರೆ. ಸಂಜೆ 5 ಗಂಟೆಗೆ ಮಂಗಳೂರು ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಮಂಜುನಾಥ್ ಭಂಡಾರಿ ತಿಳಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎ.24ರಂದು ಮಂಗಳೂರಿಗೆ ಆಗಮಿಸಿ ಎ.25ರಂದು ಸುಳ್ಯ, ಪುತ್ತೂರು, ಬೆಳ್ತಂಗಡಿ ಕ್ಷೇತ್ರಗಳಿಗೆ ಭೇಟಿ ನೀಡಿ ಸಂಜೆ 4 ಗಂಟೆಗೆ ನಗರದ ಟಿ.ಎಂ.ಎ. ಪೈ ಸಭಾಂಗಣದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಿದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…