ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ಗೆ ಪಕ್ಷ ಟಿಕೆಟ್ ಸಿಗುವುದು ಖಚಿತ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ 2-3 ಕಡೆ ಗೊಂದಲ ಇದೆ ಅಷ್ಟೇ. ಉಳಿದ ಎಲ್ಲಾ ಕಡೆ ಒಳ್ಳೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿರುವ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೈಕಮಾಂಡ್ ಮಂಗಳವಾರ ಪ್ರಕಟಿಸಿದೆ. ಉಳಿದ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಂದು ರಾತ್ರಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.
ಹತ್ತಾರು ಬಾರಿ ಯೋಚನೆ ಮಾಡಿಯೇ ಅಭ್ಯರ್ಥಿಗಳ ಘೋಷಣೆ ಮಾಡಲಾಗಿವುದು.ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿಗೆ ಪಕ್ಷ ಎಲ್ಲ ಸ್ಥಾನಮಾನವೂ ಕೊಟ್ಟರೂ ಈ ರೀತಿ ತೀರ್ಮಾನ ಮಾಡಿದ್ದಾರೆ. ಒಂದಿಬ್ಬರು ಬೇರೆ ಕಡೆ ಹೋಗಬಹುದು. ಆದರೆ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಈ ಬಾರಿ 125 – 130 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಿಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…