Featured

ಎರಡನೇ ಬಾರಿ ಜೆಡಿಎಸ್ ಉಡುಪಿ ಜಿಲ್ಲಾಧ್ಯಕ್ಷರಾಗಿ ಶ್ರೀ ಯೋಗೀಶ್ ವಿ ಶೆಟ್ಟಿ  ಆಯ್ಕೆ -Vishwanews24

ಎರಡನೇ ಬಾರಿ ಜೆಡಿಎಸ್ ಉಡುಪಿ ಜಿಲ್ಲಾಧ್ಯಕ್ಷರಾಗಿ ಶ್ರೀ ಯೋಗೀಶ್ ವಿ ಶೆಟ್ಟಿ  ಆಯ್ಕೆ -Vishwanews24

ಮಾಜಿ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಎಚ್ ಡಿ ದೇವೇಗೌಡ,ಮತ್ತು ಮಾಜಿ ಮುಖ್ಯಮಂತ್ರಿ ಶ್ರೀ ಎಚ್ ಡಿ ಕುಮಾರಸ್ವಾಮಿಯವರ, ಆತ್ಮೀಯತೆ ಮತ್ತು ವಿಶ್ವಾಸದ ನಾಯಕನಾಗಿ ಹೊರಹೊಮ್ಮಿದ, ಅವರ ಶಿಫಾರಸು ಮತ್ತು ರಾಜ್ಯಾಧ್ಯಕ್ಷರಾದ ಶ್ರೀ ಹೆಚ್ ಕೆ ಕುಮಾರಸ್ವಾಮಿ, ವೀಕ್ಷಕರ ಕಮಿಟಿಯ ಮುಖ್ಯ ಸಂಚಾಲಕರು ಮತ್ತು ಕಮಿಟಿ ಸದಸ್ಯರ ಶಿಫಾರಸ್ಸಿನ ಮೇರೆಗೆ ಕಳೆದ 27 ವರ್ಷದಿಂದ ಜನತಾ ಪರಿವಾರದಲ್ಲಿ ಗುರುತಿಸಿಕೊಂಡು, 2016ರಿಂದ ಉಡುಪಿ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀ ಯೋಗೀಶ ವಿ ಶೆಟ್ಟಿ ಯವರನ್ನು ಉಡುಪಿ ಜಿಲ್ಲಾಧ್ಯಕ್ಷರನ್ನಾಗಿ 2ನೇ ಬಾರಿ ಪುನರಾಯ್ಕೆ ಮಾಡಿರುತ್ತಾರೆ ಎಂದು ರಾಜ್ಯಾಧ್ಯಕ್ಷರು ಆದೇಶ ಹೊರಡಿಸಿರುತ್ತಾರೆ.

Vishwa News 24

Recent Posts

ಉಡುಪಿ ನಗರಸಭೆ ವ್ಯಾಪ್ತಿಯ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ಅನುದಾನ ಮಂಜೂರು ಮಾಡುವಂತೆ  ಶಾಸಕ ಯಶ್ ಪಾಲ್ ಮನವಿ – vishwanews24

ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…

2 hours ago

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ – vishwanews24

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…

2 hours ago

ಉಡುಪಿ ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟಕ್ಕೆ ಲೈಸನ್ಸ್ : ಅರ್ಜಿ ಸಲ್ಲಿಸಲು ಅ.26 ಕೊನೆಯ ದಿನ – vishwanews24

ಉಡುಪಿ :ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ; ಲೈಸನ್ಸ್‌ಗಾಗಿ ಅರ್ಜಿ ಸಲ್ಲಿಸಲು ಅ. 26 ಕೊನೆಯ ದಿನ ಉಡುಪಿ: ದೀಪಾವಳಿ…

2 hours ago

ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ – vishwanews24

ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ ಉಡುಪಿ…

2 hours ago

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ – vishwanews24

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಸಿಎಂ…

2 hours ago

ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ – vishwanews24

ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ ಮಣಿಪಾಲ: ಕಂಪೆನಿ ಕ್ಯು ಆರ್‌ಕೋಡ್ ಬಳಸದೆ ಮರ್ಚೆಂಟ್…

2 hours ago