Featured

ಎರಡು ದಿನದ ಭೂತನ್ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ -Vishwanews24

ಥಿಂಪು:  ಎರಡು ದಿನದ ಭೂತಾನ್​ ಪ್ರವಾಸಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಳಗ್ಗೆ ಭೂತಾನ್​ ತಲುಪಿದ್ದಾರೆ.

ಭೂತಾನ್​ ಅಂತಾರಾಷ್ಟ್ರೀಯ ಏರ್​ಪೋರ್ಟ್​ನಲ್ಲಿ ಅಲ್ಲಿನ ಪ್ರಧಾನಿ ಲೋಟೆ ಷೇರಿಂಗ್ ಅವರು ಮೋದಿಯವರನ್ನು ಆದರಣೀಯವಾಗಿ ಸ್ವಾಗತಿಸಿದರು.

ಭದ್ರತಾ ಪಡೆ ಸಿಬ್ಬಂದಿ ನರೇಂದ್ರ ಮೋದಿಯವರಿಗೆ ಗೌರವ ವಂದನೆ ಸಲ್ಲಿಸಿದರು. ಈ ಬಗ್ಗೆ ಟ್ವೀಟ್​ ಮಾಡಿರುವ ನರೇಂದ್ರ ಮೋದಿ, ಭೂತಾನ್​ ಪ್ರಧಾನಿಯವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಲೋಟೆ ಷೇರಿಂಗ್​ ಅವರ ನಡೆ ತುಂಬ ಆತ್ಮೀಯವಾಗಿತ್ತು ಎಂದು ಹೇಳಿದ್ದಾರೆ. ಹಾಗೇ ಇದು ತುಂಬ ಮುಖ್ಯವಾದ ಭೇಟಿ ಎಂದು ಕೂಡ ಮೋದಿ ಟ್ವೀಟ್​ನಲ್ಲಿ ಉಲ್ಲೇಖಿಸಿದ್ದಾರೆ.

 

 

Vishwa News 24

Recent Posts

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು – vishwanews24

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…

8 minutes ago

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

21 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

21 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

21 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

22 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

23 hours ago