ಥಿಂಪು: ಎರಡು ದಿನದ ಭೂತಾನ್ ಪ್ರವಾಸಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಳಗ್ಗೆ ಭೂತಾನ್ ತಲುಪಿದ್ದಾರೆ.
ಭೂತಾನ್ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಅಲ್ಲಿನ ಪ್ರಧಾನಿ ಲೋಟೆ ಷೇರಿಂಗ್ ಅವರು ಮೋದಿಯವರನ್ನು ಆದರಣೀಯವಾಗಿ ಸ್ವಾಗತಿಸಿದರು.
ಭದ್ರತಾ ಪಡೆ ಸಿಬ್ಬಂದಿ ನರೇಂದ್ರ ಮೋದಿಯವರಿಗೆ ಗೌರವ ವಂದನೆ ಸಲ್ಲಿಸಿದರು. ಈ ಬಗ್ಗೆ ಟ್ವೀಟ್ ಮಾಡಿರುವ ನರೇಂದ್ರ ಮೋದಿ, ಭೂತಾನ್ ಪ್ರಧಾನಿಯವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಲೋಟೆ ಷೇರಿಂಗ್ ಅವರ ನಡೆ ತುಂಬ ಆತ್ಮೀಯವಾಗಿತ್ತು ಎಂದು ಹೇಳಿದ್ದಾರೆ. ಹಾಗೇ ಇದು ತುಂಬ ಮುಖ್ಯವಾದ ಭೇಟಿ ಎಂದು ಕೂಡ ಮೋದಿ ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…