Featured

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಹೊಸ ಮಾರ್ಗಸೂಚಿ: ಸಿಲಿಂಡರ್ ಬುಕಿಂಗ್ ನಲ್ಲಿ ಮಹತ್ವದ ಬದಲಾವಣೆ – vishwanews24

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಹೊಸ ಮಾರ್ಗಸೂಚಿ: ಸಿಲಿಂಡರ್ ಬುಕಿಂಗ್ ನಲ್ಲಿ ಮಹತ್ವದ ಬದಲಾವಣೆ

ನವದೆಹಲಿ: ದೇಶದಲ್ಲಿ ಎಲ್‌ಪಿಜಿ (LPG) ಸಿಲಿಂಡರ್‌ಗಳ ಕೃತಕ ಅಭಾವ ಮತ್ತು ಕಾಳಸಂತೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಈಗ ಕಠಿಣ ಕ್ರಮಗಳಿಗೆ ಮುಂದಾಗಿದೆ. ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಗ್ಯಾಸ್ ಸಿಲಿಂಡರ್‌ಗಳ ದಾಸ್ತಾನು ಮಾಡುವುದನ್ನು ತಡೆಯಲು, ಎರಡು ಬುಕ್ಕಿಂಗ್‌ಗಳ ನಡುವಿನ ಅವಧಿಯನ್ನು 21 ದಿನಗಳಿಂದ 25 ದಿನಗಳಿಗೆ ಹೆಚ್ಚಿಸಲಾಗಿದೆ.

ಈ ಹಿಂದೆ 55 ದಿನಗಳಿಗೊಮ್ಮೆ ಸಿಲಿಂಡರ್ ಬುಕ್ ಮಾಡುತ್ತಿದ್ದವರು, ಈಗ ಯುದ್ಧದ ಭೀತಿಯಿಂದ ಕೇವಲ 15 ದಿನಗಳಲ್ಲೇ ಬುಕ್ಕಿಂಗ್ ಮಾಡುತ್ತಿರುವುದು ಕಂಡುಬಂದಿದೆ. ಇದನ್ನು ನಿಯಂತ್ರಿಸಲು ಹೊಸ ನಿಯಮ ಜಾರಿಗೆ ತರಲಾಗಿದೆ. ವಾಣಿಜ್ಯ ಬಳಕೆಯ (Commercial) ಸಿಲಿಂಡರ್‌ಗಳಿಗಿಂತ ಮನೆ ಬಳಕೆಯ (Domestic) ಗ್ರಾಹಕರಿಗೆ ಮೊದಲ ಆದ್ಯತೆ ನೀಡುವಂತೆ ಸರ್ಕಾರ ಸೂಚನೆ ನೀಡಿದೆ. “ಮನೆ ಬಳಕೆಯ ಗ್ರಾಹಕರ ಹಿತವೇ ನಮಗೆ ಮುಖ್ಯ” ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಇದನ್ನೂ ಓದಿ:👇

ದೇಶೀಯ ರಿಫೈನರಿಗಳಿಗೆ ಎಲ್‌ಪಿಜಿ ಉತ್ಪಾದನೆಯನ್ನು ಗರಿಷ್ಠ ಮಟ್ಟಕ್ಕೆ ಹೆಚ್ಚಿಸುವಂತೆ ಸರ್ಕಾರ ಆದೇಶಿಸಿದೆ. ಗ್ಯಾಸ್ ಪೂರೈಕೆಯಲ್ಲಿ ಸ್ವಾವಲಂಬನೆ ಸಾಧಿಸಲು ಹೊಸ ದೇಶಗಳೊಂದಿಗೆ ಸರ್ಕಾರ ಮಾತುಕತೆ ನಡೆಸುತ್ತಿದೆ. ಅಲ್ಜೀರಿಯಾ, ಆಸ್ಟ್ರೇಲಿಯಾ, ಕೆನಡಾ ಮತ್ತು ನಾರ್ವೆ ದೇಶಗಳು ಭಾರತಕ್ಕೆ ಎಲ್‌ಪಿಜಿ ಮಾರಾಟ ಮಾಡಲು ಮುಂದೆ ಬಂದಿವೆ ಎಂದು ಮೂಲಗಳು ತಿಳಿಸಿವೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago