ಹೊಸದಿಲ್ಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ತಕ್ಷಣವೇ ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ರೂ.25 ರಷ್ಟು ಹೆಚ್ಚಳ ಮಾಡಿದೆ.
ಅಂತರ್ ರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಏರಿಕೆಗೆ ಅನುಗುಣವಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ಕಂಪನಿಗಳು ತಿಳಿಸಿವೆ. ದಿಲ್ಲಿಯಲ್ಲಿ ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಸಿಲಿಂಡರ್ ದರವು ರೂ. 1,795ಕ್ಕೆ ಏರಿಕೆ ಆಗಿದ್ದು, ಮುಂಬೈನಲ್ಲಿ ರೂ. 1,749ಕ್ಕೆ ಏರಿಕೆಯಾಗಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…