ವಿಶ್ವಾದ್ಯಂತ ಸಂಭ್ರಮದಿಂದ 2021ರ ವರ್ಷವನ್ನು ಸ್ವಾಗತಿಸಲಾಗುತ್ತಿದೆ. ಹೊಸ ಭರವಸೆ, ಹೊಸ ನಿರೀಕ್ಷೆಗಳೊಂದಿಗೆ ಈ ವರ್ಷವನ್ನು ವೆಲ್ಕಮ್ ಮಾಡಿದ್ದಾರೆ ಜನರು. 2020ರಲ್ಲಿ ಜಾಗತಿಕವಾಗಿ ಉಂಟಾದ ಸಮಸ್ಯೆಗಳು ಮತ್ತೆ ಮರುಕಳಿಸಬಾರದು ಎಂಬುದು ಎಲ್ಲರ ಪ್ರಾರ್ಥನೆ ಆಗಿದೆ. ಇನ್ನು, ‘ಡಿ ಬಾಸ್’ ದರ್ಶನ್ ಅವರು ಕೂಡ ತಮ್ಮ ಅಭಿಮಾನಿಗಳಿಗೆ ನ್ಯೂ ಇಯರ್ ವಿಶ್ ತಿಳಿಸಿದ್ದಾರೆ. ‘ಎಲ್ಲರಿಗೂ ಆಂಗ್ಲೋ ಕ್ಯಾಲೆಂಡರ್ ಅನುಸಾರವಾದ ಹೊಸ ವರ್ಷದ ಹಾರ್ಧಿಕ ಶುಭಾಶಯಗಳು’ ಎಂದಿದ್ದಾರೆ ಅವರು.
ಕೊರೊನಾ ದೂರಾಗಲಿ ಎಂದ ‘ಡಿ ಬಾಸ್
2020ರಲ್ಲಿ ಕೊರೊನಾ ಮಹಾಮಾರಿ ಉಂಟು ಮಾಡಿದ ತಲ್ಲಣಗಳು ಇನ್ನೂ ಕೂಡ ಕಣ್ಣಮುಂದೆಯೇ ಇದೆ. ಆ ವೈರಸ್ ಇನ್ನೂ ಕೂಡ ಮರೆಯಾಗಿಲ್ಲ. ಆದಷ್ಟು ಬೇಗ ಕೊರೊನಾ ವೈರಸ್ ತೊಲಗಲಿ ಎಂಬುದೇ ಎಲ್ಲರ ಹಾರೈಕೆ ಆಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…