ನವದೆಹಲಿ : “ಎಲ್ಲರೂ ಕೊರೊನಾ ಲಸಿಕೆ ಪಡೆಯಿರಿ. ಕೊರೊನಾ ಲಸಿಕೆಯು ನಿಮ್ಮನ್ನು ಬಾಹುಬಲಿಯನ್ನಾಗಿಸುತ್ತೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಸಂಸತ್ ಭವನದಲ್ಲಿ ಮಾತನಾಡಿದ ಅವರು, “ಇಂದಿನಿಂದ ಸಂಸತ್ ಮಳೆಗಾಲದ ಅಧಿವೇಶನ ಪ್ರಾರಂಭವಾಗಲಿದ್ದು, ಎಲ್ಲರೂ ಕೊರೊನಾ ಲಸಿಕೆ ಪಡೆಯಿರಿ. ಕೊರೊನಾ ಲಸಿಕೆ ತೆಗೆದುಕೊಳ್ಳುವ ಮಂದಿ ಬಾಹುಬಲಿಯಂತಾಗುತ್ತಾರೆ” ಎಂದಿದ್ದಾರೆ.
“ಕೊರೊನಾ ವಿರುದ್ದದ ಹೋರಾಟದಲ್ಲಿ 40 ಕೋಟಿಗೂ ಅಧಿಕ ಮಂದಿ ಬಾಹುಬಲಿಯಾಗಿದ್ದಾರೆ. ಇಡೀ ಜಗತ್ತನ್ನು ಸಾಂಕ್ರಾಮಿಕ ರೋಗ ಆವರಿಸಿಕೊಂಡಿದೆ. ಹಾಗಾಗಿ ನಾವು ಸಾಂಕ್ರಾಮಿಕದ ವಿಚಾರವಾಗಿ ಅರ್ಥಪೂರ್ಣ ಚರ್ಚೆಗಳನ್ನು ಬಯಸುತ್ತೇವೆ” ಎಂದು ತಿಳಿಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…