ಎಲ್ಲಾ ಚುನಾವಣೆಗಳನ್ನು ಕೇವಲ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರೇ ಗೆಲ್ಲಿಸಲು ಸಾಧ್ಯವಿಲ್ಲ , ಬಿಜೆಪಿ ಇತರೆ ನಾಯಕರು ಶ್ರಮ ಹಾಕಬೇಕು : RSS -Vishwanews24

ನವದೆಹಲಿ:ಎಲ್ಲ ರಾಜ್ಯ ಚುನಾವಣೆಗಳನ್ನು ಕೇವಲ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರೇ ಗೆಲ್ಲಿಸಲು ಸಾಧ್ಯವಿಲ್ಲ. ಬಿಜೆಪಿ ಇತರೆ ನಾಯಕರು ಶ್ರಮ ಹಾಕಬೇಕು ಎಂದು ಆರ್ ಎಸ್‌ಎಸ್ ಅಭಿಪ್ರಾಯ ಪಟ್ಟಿದೆ.

ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ ತನ್ನ ಸಂಪಾದಕೀಯದಲ್ಲಿ ಈ ವಿಚಾರ ಪ್ರಸ್ತಾಪಿಸಿರುವ ಆರ್ ಎಸ್‌ಎಸ್, ದೆಹಲಿಯಲ್ಲಿ ಬಿಜೆಪಿ ತನ್ನ ಸಂಘಟನೆಯನ್ನು ಮತ್ತೆ ಆರಂಭಿಸಬೇಕು ಎಂದು ದೆಹಲಿ ಚುನಾವಣೆ ಫಲಿತಾಂಶ ಸ್ಪಷ್ಟ ಸಂದೇಶ ರವಾನಿಸಿದೆ ಎಂದು ಹೇಳಲಾಗಿದೆ.

ಬಿಜೆಪಿ 1700 ಅನಧಿಕೃತ ಕಾಲೊನಿಗಳನ್ನು ಅಧಿಕೃತ ಮಾಡಿ 40 ಲಕ್ಷ ಜನರಿಗೆ ನೆರವಾಗಿದ್ದರೂ ಆಮ್ ಆದ್ಮಿ ಪಕ್ಷ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದೆ. ಇದು 2015ರ ಚುನಾವಣೆ ನಂತರ ಬಿಜೆಪಿ ತಳಮಟ್ಟದಿಂದ ಪಕ್ಷವನ್ನು ಸಂಘಟಿಸುವಲ್ಲಿ ವಿಫಲವಾಗಿದೆ ಎಂಬುದನ್ನು ತೋರುತ್ತಿದೆ. ಇನ್ನು ಚುನಾವಣೆ ಅಂತಿಮ ಹಂತದಲ್ಲಿ ಪ್ರಚಾರ ಆರಂಭಿಸಿದ್ದು ಪಕ್ಷಕ್ಕೆ ಹಿನ್ನಡೆಯಾಗಿದೆ. ಹೀಗಾಗಿ ಕೇವಲ ನರೇಂದ್ರ ಮೋದಿ, ಅಮಿತ್ ಶಾ ಅವರ ಮೇಲೆ ಹೆಚ್ಚು ಜವಾಬ್ದಾರಿ ನೀಡದೆ ಪಕ್ಷದ ನಾಯಕರು ಶ್ರಮ ಹಾಕಬೇಕು ಎಂದು ಹೇಳಿದೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

4 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

4 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

5 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

5 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

5 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

5 hours ago