Featured

ಎಲ್ಲಾ ತಂತ್ರಗಳೊಂದಿಗೆ ಭಾರತೀಯ ಸೇನೆ ಶಸ್ತ್ರಸಜ್ಜಿತವಾಗಲಿದ್ದು, ಭವಿಷ್ಠದ ಎಲ್ಲ ರೀತಿಯ ಯುದ್ಧಗಳಿಗೆ ಸಿದ್ಧವಾಗಲಿದೆ : ಬಿಪಿನ್ ರಾವತ್ -Vishwanews24

ನವದೆಹಲಿ: ಎಲ್ಲಾ ತಂತ್ರಗಳೊಂದಿಗೆ ಭಾರತೀಯ ಸೇನೆ ಶಸ್ತ್ರಸಜ್ಜಿತವಾಗಲಿದ್ದು, ಭವಿಷ್ಠದ ಎಲ್ಲ ರೀತಿಯ ಯುದ್ಧಗಳಿಗೆ ಸಿದ್ಧವಾಗಲಿದೆ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ.

ದೆಹಲಿ ಮಾನೆಕ್ಷಾ ಕೇಂದ್ರದಲ್ಲಿ ನಡೆದ ಸೇನಾ ತಂತ್ರಜ್ಞಾನ ಸೆಮಿನಾರ್‌ ನ ಉದ್ಘಾಟನಾ ಸಮಾರಂಭದಲ್ಲಿ ಭಾರತೀಯ ಸೇನೆಯ ತಾಂತ್ರಿಕ ಸಾಮರ್ಥ್ಯದ ಕುರಿತು ಮಾತನಾಡಿದ ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಆಧುನಿಕ ತಂತ್ರಗಳು ನಮ್ಮ ಸೈನ್ಯಕ್ಕೆ ಹೆಚ್ಚಿನ ಶಕ್ತಿಯನ್ನು ನೀಡುತ್ತದೆ ಎಂದರು.

ಭಾರತೀಯ ಸೇನೆಯು ಅವಶ್ಯಕತೆಗೆ ಅನುಗುಣವಾಗಿ ಆವಿಷ್ಕಾರ ಮಾಡುವ ಕೆಲಸ ಮಾಡುವುದಿಲ್ಲ, ಆದರೆ ಉಪಕ್ರಮವನ್ನು ತೆಗೆದುಕೊಳ್ಳಲು ಹೊಸ ತಂತ್ರಜ್ಞಾನಗಳನ್ನು ಸಿದ್ಧಪಡಿಸುತ್ತಿದೆ ಎಂದು ಅವರು ಹೇಳಿದರು.

ಅಂತೆಯೇ ಮಿಲಿಟರಿ ಉಪಕರಣಗಳಲ್ಲಿ ತಂತ್ರಜ್ಞಾನ ಯಾವಾಗಲೂ ಮುಂದಿರಬೇಕು ಎಂಬುದು ಭಾರತೀಯ ಸೇನೆಯ ತತ್ವ. ಎಂದಿರುವ ಅವರು ಸೇನೆಯು ಕೃತಕ ಬುದ್ಧಿಮತ್ತೆ, ಕ್ವಾಂಟಮ್ ತಂತ್ರಜ್ಞಾನ ಮತ್ತು ಎಲ್ಲಾ ಅಗತ್ಯಗಳನ್ನು ಹೊಂದಬೇಕಾದ ಅವಶ್ಯಕತೆಯಿದೆ. ಇದರೊಂದಿಗೆ ಭಾರತೀಯ ಸೇನೆಯು ಅತ್ಯಂತ ವೇಗವಾಗಿ ಚಲಿಸುತ್ತಿದೆ ಎಂದು ರಾವತ್ ಹೇಳಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago