2003 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಅವರು, 2008 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. ಆ ಪಂದ್ಯದಲ್ಲಿ ಅವರು ಐದು ವಿಕೆಟ್ ಗೊಂಚಲು (5/71) ಸೇರಿ ಒಟ್ಟು 7 ವಿಕೆಟ್ ಉರುಳಿಸಿ ಭಾರತದ 320 ರನ್‌ಗಳ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
“ಇಂದು, 25 ವರ್ಷಗಳ ನಂತರ, ನಾನು ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸುತ್ತಿದ್ದೇನೆ. ನನ್ನ ಮೊದಲ ಪ್ರೀತಿ ಮತ್ತು ನನ್ನ ಅತ್ಯಂತ ಸಂತೋಷದ ಮೂಲವಾಗಿದ್ದ ಆಟ. ಈ ಪ್ರಯಾಣವು ಲೆಕ್ಕವಿಲ್ಲದಷ್ಟು ಭಾವನೆಗಳಿಂದ ತುಂಬಿದೆ. ಹೆಮ್ಮೆ, ಕಷ್ಟ, ಕಲಿಕೆ ಮತ್ತು ಪ್ರೀತಿಯ ಕ್ಷಣಗಳು. ಬಿಸಿಸಿಐ, ಹರಿಯಾಣ ಕ್ರಿಕೆಟ್ ಅಸೋಸಿಯೇಷನ್, ನನ್ನ ತರಬೇತುದಾರರು, ಬೆಂಬಲ ಸಿಬ್ಬಂದಿ, ಸಹೋದ್ಯೋಗಿಗಳು ಮತ್ತು ಮುಖ್ಯವಾಗಿ, ಅಭಿಮಾನಿಗಳಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ, ಅವರ ನಂಬಿಕೆ ಮತ್ತು ಬೆಂಬಲವು ಪ್ರತಿ ಹಂತದಲ್ಲೂ ನನಗೆ ಬಲವನ್ನು ನೀಡಿತು” ಎಂದು ಮಿಶ್ರಾ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…