ಮುಂಬೈ: ಟೀಂ ಇಂಡಿಯಾ ಆಲ್ ರೌಂಡರ್ ಕೇದಾರ್ ಜಾಧವ್ ಅವರು ಎಲ್ಲಾ ಮಾದರಿ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಮಹಾರಾಷ್ಟ್ರದ ಬ್ಯಾಟರ್ ಜಾಧವ್ ಅವರು ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಘೋಷಣೆ ಮಾಡಿದ್ದಾರೆ.
ಮಹೇಂದ್ರ ಸಿಂಗ್ ಧೋನಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಹೊಂದುವಾಗ ಘೋಷಣೆ ಮಾಡಿದ ರೀತಿಯನ್ನು ಕೇದಾರ್ ಜಾಧವ್ ಅವರು ಅನುಸರಿಸಿದ್ದಾರೆ. ಕಿಶೋರ್ ಕುಮಾರ್ ಅವರ ಜಿಂದಗಿ ಕೆ ಸಫರ್ ಹಾಡನ್ನು ಬಳಸಿ ತನ್ನ ವೃತ್ತಿ ಜೀವನದ ಹಲವು ಫೋಟೊಗಳನ್ನು ಬಳಸಿದ ವಿಡಿಯೋವನ್ನು ಇನ್ಸ್ಟಾಗ್ರಾಮ್ ಗೆ ಜಾಧವ್ ಅಪ್ಲೋಡ್ ಮಾಡಿದ್ದಾರೆ.
“ನನ್ನ ವೃತ್ತಿಜೀವನದುದ್ದಕ್ಕೂ ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕಾಗಿ ಎಲ್ಲರಿಗೂ ಧನ್ಯವಾದಗಳು. 15.00 ಗಂಟೆಯಿಂದ ನನ್ನನ್ನು ಎಲ್ಲಾ ರೀತಿಯ ಕ್ರಿಕೆಟ್‌ನಿಂದ ನಿವೃತ್ತಿ ಎಂದು ಪರಿಗಣಿಸಿ” ಎಂದು ಕೇದಾರ್ ಜಾಧವ್ ಪೋಸ್ಟ್ ನಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆಗೆ ತಮ್ಮ ನಿವೃತ್ತಿಯನ್ನು ಖಚಿತಪಡಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…