Featured

ಎಲ್ಲಾ ರಾಷ್ಟ್ರೀಯವಾದಿ ನಾಯಕರನ್ನು ಕೇಂದ್ರ ಸರ್ಕಾರ ಆದಷ್ಟು ಬೇಗ ಬಿಡುಗಡೆ ಮಾಡಬೇಕು : ರಾಹುಲ್ ಗಾಂಧಿ -Vishwanews24

ನವದೆಹಲಿ: ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಅವರನ್ನು ಬಂಧಿಸಿದ್ದಕ್ಕಾಗಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರಿಗೆ ಕೇಂದ್ರ ಸರ್ಕಾರ ರಾಜಕೀಯ ಜಾಗವನ್ನು ಸೃಷ್ಟಿಸಿಕೊಡುತ್ತಿದೆ ಎಂದು ಆರೋಪಿಸಿದ್ದು ಮಾತ್ರವಲ್ಲದೆ, ಎಲ್ಲಾ ರಾಷ್ಟ್ರೀಯವಾದಿ ನಾಯಕರನ್ನು ಕೇಂದ್ರ ಸರ್ಕಾರ ಆದಷ್ಟು ಬೇಗ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜಕೀಯ ನಿರ್ವಾತವನ್ನು ಸೃಷ್ಟಿಸಲು ಫಾರೂಕ್ ಅಬ್ದುಲ್ಲಾ ಅವರಂತಹ ರಾಷ್ಟ್ರೀಯವಾದಿ ನಾಯಕರನ್ನು ಮುಗಿಸಲು ಸರ್ಕಾರ ಪ್ರಯತ್ನಿಸುತ್ತಿರುವುದು ಸ್ಪಷ್ಟವಾಗಿದೆ, ಈ ನಿರ್ವಾತವನ್ನು ಭಯೋತ್ಪಾದಕರಿಂದ ತುಂಬಲು ಸರ್ಕಾರ ಅವಕಾಶ ಮಾಡಿಕೊಡುತ್ತಿದೆ ಎಂದು ಆರೋಪಿಸಿದ್ದಾರೆ.

ಭಾರತದ ಉಳಿದ ಭಾಗಗಳನ್ನು ಧ್ರುವೀಕರಿಸಲು ಕಾಶ್ಮೀರದ ವಿಚಾರವನ್ನೇ ರಾಜಕೀಯ ಸಾಧನವಾಗಿ ಶಾಶ್ವತವಾಗಿ ಬಳಸುವ ಸಾಧ್ಯತೆ ಇದೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

2 days ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

2 days ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

2 days ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

2 days ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

3 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

3 days ago