ಮೈಸೂರು,: ರಾಜ್ಯ ಸರ್ಕಾರವು ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಿಗೆ ಎಲ್ಲಾ ವರ್ಗದ ಜನರನ್ನು ಅರ್ಚಕರನ್ನಾಗಿ ನೇಮಿಸಬಾರದು, ಬದಲಾಗಿ ಬ್ರಾಹ್ಮಣ ಸಮುದಾಯಕ್ಕೆ ಮಾತ್ರ ಅರ್ಚಕ ಉದ್ಯೋಗವನ್ನು ಮೀಸಲಿಡಬೇಕು” ಎಂದು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮಿಜಿ ಹೇಳಿದ್ದಾರೆ.
ಈ ಕುರಿತು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಬ್ರಾಹ್ಮಣರಿಂದ ಅರ್ಚಕ ವೃತ್ತಿಯನ್ನು ಕಿತ್ತು ಕೊಳ್ಳುವ ಪ್ರಯತ್ನ ಸರ್ಕಾರದಿಂದ ಮಾಡುತ್ತಿದೆ. ಇತ್ತೀಚಿಗೆ ಬಿಡುಗಡೆಯಾದ ಕನ್ನಡ ಸಿನಿಮಾವೊಂದರಲ್ಲಿ ಕೂಡ ಬ್ರಾಹ್ಮಣರನ್ನು ಅವಹೇಳನವಾಗಿ ತೋರಿಸಲಾಗಿತ್ತು. ಇಂತಹ ಘಟನೆ ಇದೇ ಮೊದಲಲ್ಲ. ಇದಕ್ಕೆ ಪ್ರತಿರೋಧ ನಡೆದಿದ್ದು ಒಳ್ಳೆಯ ಬೆಳವಣಿಗೆಯಾಗಿ” ಎಂದರು.
ಅವಕಾಶ ಸಿಕ್ಕರೆ ನಾನು ಖಂಡಿತವಾಗಿ ಬಿಗ್‍ಬಾಸ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ : ಹೆಚ್.ವಿಶ್ವನಾಥ್ -Vishwanews24
ಇನ್ನು “ರಾಜ್ಯ ಸರ್ಕಾರ ಬ್ರಾಹ್ಮಣರಿಂದ ಅರ್ಚಕ ವೃತ್ತಿಯನ್ನು ಕಿತ್ತು ಕೊಳ್ಳುತ್ತಿದ್ದು, ಬ್ರಾಹ್ಮಣರಿಗೆ ಅರ್ಚಕರ ವೃತ್ತಿಯಲ್ಲಿ ಮುಂದುವರಿಯಲು ಅವಕಾಶ ಕೊಡದಿರುವುದು ಬೇಸರದ ಸಂಗತಿಯಾಗಿದ್ದು, ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಘಟನೆಯೊಂದೇ ಪರಿಹಾರವಾಗಿದ್ದು ಅವರ ವಿರುದ್ಧ ಹೋರಾಡಲು ಸಂಘಟನೆಯ ಅವಶ್ಯಕತೆ ಇದೆ” ಎಂದು ಹೇಳಿದ್ದಾರೆ.
ಬಿಜೆಪಿ ಸರ್ಕಾರದಿಂದ ಈ ದೇಶದ ಏಳಿಗೆ ಸಾಧ್ಯವಿಲ್ಲ : : ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪಾ -Vishwanews24
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…