ಎಲ್ಲೂರು : ಗೋ ಪೂಜೆ ನೆರವೇರಿಸುವ ಮೂಲಕ ಗೋ ರುದ್ರಭೂಮಿಗೆ ಚಾಲನೆ ನೀಡಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ – Vishwanews24
ಗೋ ರುದ್ರ ಭೂಮಿ ನಿರ್ಮಾಣಕ್ಕೆ ಚಾಲನೆ
ಗೋ ಪೂಜೆ ನೆರವೇರಿಸುವ ಮೂಲಕ ಗೋ ರುದ್ರಭೂಮಿಗೆ ಚಾಲನೆ ನೀಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ
ಚುನಾವಣಾ ಪೂರ್ವದಲ್ಲಿ ಕಾಪು ಕ್ಷೇತ್ರದಲ್ಲಿ ಗೋ ರುದ್ರಭೂಮಿ ನಿರ್ಮಿಸುವ ವಾಗ್ದಾನ ನೀಡಿದ್ದ ಶಾಸಕ
ಇಂದು ಕಾಪು ತಾಲ್ಲೂಕಿನ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 3.96 ಎಕ್ರೆ ಜಮೀನಿನಲ್ಲಿ ಅದಮಾರು ಮಠದ ಶ್ರೀ ಶ್ರೀ ಶ್ರೀ ಈಶಪ್ರಿಯ ಶ್ರೀಪಾದರೊಂದಿಗೆ ಗೋ ಪೂಜೆ ನೆರವೇರಿಸುವ ಮೂಲಕ ಗೋ ರುದ್ರಭೂಮಿಗೆ ಚಾಲನೆ ನೀಡಿದರು.




