ಮುಜಾಫರ್‌ನಗರ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವವರೆಗೂ ಹಾಗೂ ಎಲ್ಲ ಬೇಡಿಕೆಗಳನ್ನು ಸರ್ಕಾರ ಈಡೇರಿಸುವವರೆಗೂ ರೈತರ ಪ್ರತಿಭಟನೆ ಮುಂದುವರಿಯಲಿದೆ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಒಂದು ವರ್ಷದಿಂದ ರೈತರು ಪ್ರತಿಭಟನೆ ನಡೆಸುದ್ದು, ಸುಮಾರು 750 ಮಂದಿ ಸಾವನ್ನಪ್ಪಿದ್ದು, ಇದನ್ನು ಕೇಂದ್ರ ಸರ್ಕಾರ ಕಡೆಗಣಿಸುತ್ತಿದೆ‘ ಎಂದು ಆರೋಪಿಸಿದ್ದಾರೆ.
ಇನ್ನು “ದೇಶದಲ್ಲಿ ಸರಕುಗಳ ಬೆಲೆ ಹೆಚ್ಚಾಗುತ್ತಿದೆಯೇ ಹೊರತು ರೈತರ ಆದಾಯ ಮಾತ್ರ ಹೆಚ್ಚಿಲ್ಲ. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಕೇವಲ ಉದ್ಯಮಿಗಳನ್ನಷ್ಟೇ ಬೆಂಬಲಿಸುತ್ತಿದೆ” ಎಂದರು.
ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಕಳೆದ ವರ್ಷದ ಸೆಪ್ಟೆಂಬರ್‌ನಿಂದ ಸಾವಿರಾರು ರೈತರು ದೆಹಲಿಯ ಗಡಿ ಭಾಗಗಳಲ್ಲಿ, ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.
ಕತಾರ್‌ನಲ್ಲಿ ಭಾರತೀಯ ಮೂಲದ ಇಬ್ಬರು ಮಕ್ಕಳು ಸೇರಿ ಮೂವರು ಸಮುದ್ರ ಪಾಲು – Vishwanews24
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…