Featured

ಎಲ್ಲ ವರ್ಗದವರನ್ನ ಸಮಾನವಾಗಿ ತೆಗೆದುಕೊಂಡು ಹೋದ್ರೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ : ಡಿಕೆಶಿ -Vishwanews24

ಬೆಂಗಳೂರು: ಕಾಂಗ್ರೆಸ್ ಗೆ ಇರೋ ಇತಿಹಾಸ ಬೇರೆ ಪಕ್ಷಗಳಿಗೆ ಇಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಎಲ್ಲ ಜಾತಿಗಳು ಅಧಿಕಾರಕ್ಕೆ ಬರ್ತಾವೆ. ಪಕ್ಷ ಅಧಿಕಾರಕ್ಕೆ ಬರಲ್ಲ ಅಂತ ಚಿಂತೆ ಮಾಡಬೇಡಿ ಎಂದು ಕೆಪಿಸಿಸಿ ಕಚೇರಿಯಲ್ಲಿ ಡಿಕೆಶಿವಕುಮಾರ್ ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ.

ಇಂದಿರಾಗಾಂಧಿ ಪುಣ್ಯತೀಥಿ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, ಈಗ ಜಾತಿ ಮತ್ತು ಸಮಾಜದ ಮೇಲೆ ರಾಜಕಾರಣ ನಡೆಯುತ್ತಿದೆ ಅಂತ ಹೇಳುತ್ತಾರೆ. ಆದರೇ  ಕಾರ್ಯಕರ್ತರು ಸ್ಥಳೀಯ  ಮಟ್ಟದಲ್ಲಿ  ಹೆಚ್ಚಿನ ಕೆಲಸ ಮಾಡಬೇಕು. ಎಲ್ಲ ವರ್ಗದವರನ್ನ ಸಮಾನವಾಗಿ ತೆಗೆದುಕೊಂಡು ಹೋದ್ರೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಸಮ್ಮಿಶ್ರ ಸರ್ಕಾರ ರಚನೆ ಆಗುತ್ತೆ ಅಂತ ಹೇಳುತ್ತಿದ್ದರು.  ಕಾಂಗ್ರೆಸ್ ಬರೀ 7 -8 ಸ್ಥಾನ ಬರುತ್ತೆ ಅಂತ ಕೂಡ ಹೇಳಿದ್ದರು. ಅದರೆ  ಮತದಾರನ ನಿರ್ಧಾರವೇ ಬೇರೆ ಆಗಿತ್ತು. ಯುವ ಜನತೆ ಈ ಸಂದರ್ಭದಲ್ಲಿ ಎಚ್ಚೇತ್ತುಕೊಳ್ಳಬೇಕಾಗಿದೆ. ಅಧುನಿಕ ಮಾಧ್ಯಮಗಳಿಗೆ ಹೊಂದಿಕೊಳ್ಳಬೇಕು. ಸಣ್ಣಪುಟ್ಟ ವ್ಯತ್ಯಾಸಗಳು ಬರಬಹುದು. ಆದ್ರೆ ಎಲ್ಲರೂ ಒಂದಾಗಿ ಹೋಗಬೇಕಿದೆ ಎಂದು ಕಾರ್ಯಕರ್ತರಿಗೆ ತಿಳಿಸಿದ್ದಾರೆ.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

4 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

4 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

4 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

4 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

7 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

7 hours ago