ಬೆಂಗಳೂರು: ಕಾಂಗ್ರೆಸ್ ಗೆ ಇರೋ ಇತಿಹಾಸ ಬೇರೆ ಪಕ್ಷಗಳಿಗೆ ಇಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಎಲ್ಲ ಜಾತಿಗಳು ಅಧಿಕಾರಕ್ಕೆ ಬರ್ತಾವೆ. ಪಕ್ಷ ಅಧಿಕಾರಕ್ಕೆ ಬರಲ್ಲ ಅಂತ ಚಿಂತೆ ಮಾಡಬೇಡಿ ಎಂದು ಕೆಪಿಸಿಸಿ ಕಚೇರಿಯಲ್ಲಿ ಡಿಕೆಶಿವಕುಮಾರ್ ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ.
ಇಂದಿರಾಗಾಂಧಿ ಪುಣ್ಯತೀಥಿ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, ಈಗ ಜಾತಿ ಮತ್ತು ಸಮಾಜದ ಮೇಲೆ ರಾಜಕಾರಣ ನಡೆಯುತ್ತಿದೆ ಅಂತ ಹೇಳುತ್ತಾರೆ. ಆದರೇ ಕಾರ್ಯಕರ್ತರು ಸ್ಥಳೀಯ ಮಟ್ಟದಲ್ಲಿ ಹೆಚ್ಚಿನ ಕೆಲಸ ಮಾಡಬೇಕು. ಎಲ್ಲ ವರ್ಗದವರನ್ನ ಸಮಾನವಾಗಿ ತೆಗೆದುಕೊಂಡು ಹೋದ್ರೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಸಮ್ಮಿಶ್ರ ಸರ್ಕಾರ ರಚನೆ ಆಗುತ್ತೆ ಅಂತ ಹೇಳುತ್ತಿದ್ದರು. ಕಾಂಗ್ರೆಸ್ ಬರೀ 7 -8 ಸ್ಥಾನ ಬರುತ್ತೆ ಅಂತ ಕೂಡ ಹೇಳಿದ್ದರು. ಅದರೆ ಮತದಾರನ ನಿರ್ಧಾರವೇ ಬೇರೆ ಆಗಿತ್ತು. ಯುವ ಜನತೆ ಈ ಸಂದರ್ಭದಲ್ಲಿ ಎಚ್ಚೇತ್ತುಕೊಳ್ಳಬೇಕಾಗಿದೆ. ಅಧುನಿಕ ಮಾಧ್ಯಮಗಳಿಗೆ ಹೊಂದಿಕೊಳ್ಳಬೇಕು. ಸಣ್ಣಪುಟ್ಟ ವ್ಯತ್ಯಾಸಗಳು ಬರಬಹುದು. ಆದ್ರೆ ಎಲ್ಲರೂ ಒಂದಾಗಿ ಹೋಗಬೇಕಿದೆ ಎಂದು ಕಾರ್ಯಕರ್ತರಿಗೆ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…