Featured

ಎಲ್ಲ ವಲಯಗಳು ಎದುರಿಸುತ್ತಿರುವ ಸವಾಲುಗಳಿಗೆ ಸರ್ಕಾರ ಸ್ಪಂದಿಸುತ್ತದೆ : ನಿರ್ಮಲಾ ಸೀತಾರಾಮನ್ -Vishwanews24

ಕೋಲ್ಕತ್ತಾ : ಸಂಕಷ್ಟದಲ್ಲಿರುವ ಎಲ್ಲ ಉದ್ಯಮಗಳಿಗೆ ನೆರವು ನೀಡಲು ಸರ್ಕಾರ ಸಿದ್ಧವಿರುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ವಲಯಗಳು ಎದುರಿಸುತ್ತಿರುವ ಸವಾಲುಗಳಿಗೆ ಸರ್ಕಾರ ಸ್ಪಂದಿಸುತ್ತದೆ. ಕ್ಷೇತ್ರಗಳು ಎದುರಿಸುತ್ತಿರುವ ಸವಾಲುಗಳನ್ನು ಗಮನಿಸುತ್ತಿದ್ದೇವೆ. ಆ ಎಲ್ಲ ಸವಾಲುಗಳಿಗೆ ಸ್ಪಂದಿಸಿ ಸಾಧ್ಯವಿರುವ ರೀತಿಯಲ್ಲಿ ಸಹಾಯ ಮಾಡುತ್ತೇವೆ. ಸಮಸ್ಯೆಗಳಡಿ ಸಿಲುಕಿರುವ ಕ್ಷೇತ್ರಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇವೆ ಎಂದರು.

ಇನ್ನು ಆದಾಯ ಸಂಗ್ರಹಣೆ ಕಡಿಯಾದರೆ ಕೇಂದ್ರ ಸರ್ಕಾರವು ಈ ಬಗ್ಗೆ ಪರಿಶೀಲನೆ ನಡೆಸಲಿದೆ. ಅದರೆ, ಸಾಮಾಜಿಕ ವಲಯಗಳ ಖರ್ಚಿನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಆರ್ ಬಿಐ ನಿಂದ ಸರ್ಕಾರಕ್ಕೆ ಬಂದ ಹೆಚ್ಚುವರಿ ನಿಧಿ ಹೇಗೆ ಬಳಸುವುದು ಎಂಬುದರ ಕುರಿತು ಕೇಂದ್ರ ಈವರೆಗೆ ತೀರ್ಮಾನ ಕೈಗೊಂಡಿಲ್ಲ ಎಂದು ತಿಳಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago