Featured

ಎಲ್ಲ ಶಾಸಕರು ಒಂದು ತಿಂಗಳ ವೇತನ ರೈತರ ಸಾಲಮನ್ನಾ ನಿಧಿಗೆ ನೀಡಿ : ಬಿ.ಸಿ.ಪಾಟೀಲ್ ಮನವಿ

ಬೆಂಗಳೂರು: ಎಲ್ಲ ಶಾಸಕರು ಒಂದು ತಿಂಗಳ ವೇತನವನ್ನು ರೈತರ ಸಾಲಮನ್ನಾ ನಿಧಿಗೆ ಕೊಡಬೇಕು. ನಾನು ನನ್ನ ಒಂದು ತಿಂಗಳ ವೇತನ ಕೊಡುತ್ತೇನೆ ಎಂದು ಶಾಸಕ ಬಿ.ಸಿ ಪಾಟೀಲ್ ಮನವಿ ಮಾಡಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿ, ಕಳೆದ ವರ್ಷ ಉಳಿದ ಶಾಸಕರ ಪ್ರದೇಶಾಭಿವೃದ್ಧಿ ಹಣವನ್ನು ರೈತರ ಸಾಲ ಮನ್ನಾಕ್ಕೆ ಬಳಸಲಿ. ರೈತರಿಗೆ ತ್ಯಾಗ ಮಾಡಿದರೆ ತಪ್ಪೇನಿಲ್ಲ ಎಂದರು.

6ನೇ ವೇತನ ಆಯೋಗದ ವರದಿಯನ್ನ ಜಾರಿಗೆ ತಂದಿದ್ದು, ನನ್ನನ್ನೂ ಸೇರಿಸಿ ಸರ್ಕಾರದ ಎಲ್ಲ ಇಲಾಖೆ ನೌಕರರು ಒಂದು ತಿಂಗಳ ವೇತನವನ್ನು ಸರ್ಕಾರಕ್ಕೆ ನೀಡಲಿ. ರೈತರ ಸಾಲಮನ್ನಾಗೆ ಅದು ಬಳಕೆಯಾಗಲಿ ಎಂದರು.

ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್​ ಮಾಧ್ಯಮ ಆರಂಭಿಸಿ
ಹಳ್ಳಿಗಳ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಇಂಗ್ಲಿಷ್​ ಮಾಧ್ಯಮ ಆರಂಭಿಸಿ. ಆಗ ಹಳ್ಳಿಗಳಲ್ಲಿ ಶಾಲೆಗಳ ಹಾಜರಾತಿ ಸಂಖ್ಯೆ ಹೆಚ್ಚಾಗುತ್ತದೆ. ಇಲ್ಲವಾದರೆ ಮಕ್ಕಳನ್ನು ಕಾನ್ವೆಂಟ್​ಗಳಿಗೆ ಸೇರಿಸುತ್ತಾರೆ. ಇದರ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದು ಅವರು ಸಲಹೆ ನೀಡಿದರು

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago