ನವದೆಹಲಿ: ಸಬ್ಸಿಡಿಯೇತರ ಅಡುಗೆ ಅನಿಲದ (ಎಲ್‌ಪಿಜಿ) ಪ್ರತಿ ಸಿಲಿಂಡರ್ ಬೆಲೆಯನ್ನು ₹ 100ರಂತೆ ತಗ್ಗಿಸಲಾಗಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಅಗ್ಗವಾಗಿರುವುದರಿಂದ ಬೆಲೆ ಕಡಿತ ಮಾಡಲಾಗಿದೆ ಎಂದು ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಸಂಸ್ಥೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) ತಿಳಿಸಿದೆ. ದೆಹಲಿಯಲ್ಲಿ ಪ್ರತಿ ಸಿಲಿಂಡರ್ ಬೆಲೆ ₹ 737.50 ರಿಂದ ₹ 637ಕ್ಕೆ ಇಳಿದಿದೆ.
ಸಬ್ಸಿಡಿ ಸಹಿತ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಗೃಹ ಬಳಕೆಗೆ ಒಂದು ಕುಟುಂಬಕ್ಕೆ ವಾರ್ಷಿಕ 12 ಸಿಲಿಂಡರ್‌ಗಳನ್ನು (ಸಬ್ಸಿಡಿ ಸಹಿತ) ಸರ್ಕಾರ ವಿತರಿಸುತ್ತದೆ. ಸಬ್ಸಿಡಿ ಮೊತ್ತವನ್ನು ನೇರವಾಗಿ ಖಾತೆದಾರರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…