Featured

ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಗಳಿಗೆ  ಆಧಾರ್ ಇ-ಕೆವೈಸಿ ಮಾಡಿಸಲು ಅಂತಿಮ ದಿನಾಂಕ ನಿಗಧಿಪಡಿಸಿಲ್ಲ – vishwanews24

ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಗಳಿಗೆ  ಆಧಾರ್ ಇ-ಕೆವೈಸಿ ಮಾಡಿಸಲು ಅಂತಿಮ ದಿನಾಂಕ ನಿಗಧಿಪಡಿಸಿಲ್ಲ

ಬೆಂಗಳೂರು: ಅಡುಗೆ ಅನಿಲ ಸಂಪರ್ಕ ಹೊಂದಿರುವವರು ಆಧಾರ್ ಇ-ಕೆವೈಸಿ ಮಾಡಿಸಲು ಅಂತಿಮ ದಿನಾಂಕವನ್ನು ಕೇಂದ್ರ ಸರ್ಕಾರವು ನಿಗಧಿಪಡಿಸಿರುವುದಿಲ್ಲ. ಸಾರ್ವಜನಿಕರು ತಮ್ಮ ಬಿಡುವಿನ ವೇಳೆಯಲ್ಲಿ ಗ್ಯಾಸ್ ಏಜೆನ್ಸಿಗಳಿಗೆ ತೆರಳಿ ಆಧಾರ್ ಇ-ಕೆವೈಸಿ ಮಾಡಿಸಬಹುದಾಗಿದ್ದು, ಸಾರ್ವಜನಿಕರು ಆತಂಕದಿಂದ ಗ್ಯಾಸ್ ಏಜೆನ್ಸಿಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ಇರುವುದಿಲ್ಲ.

ಆದ್ದರಿಂದ ಅನಾವಶ್ಯಕವಾಗಿ ಗೊಂದಲ ಅಥವಾ ತಪ್ಪು ಮಾಹಿತಿಯಿಂದ ಗ್ಯಾಸ್ ಏಜೆನ್ಸಿಗಳ ಬಳಿ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿರುವುದಿಲ್ಲ ಹಾಗೂ ಸಿಲಿಂಡರ್ನ್ನು ಮನೆಗೆ ಡೆಲಿವರಿ ಪಡೆಯುವ ವೇಳೆಯಲ್ಲಿ ಕೂಡ ಇ-ಕೆವೈಸಿ ಮಾಡಿಸಲು ಅವಕಾಶವಿರುತ್ತದೆ. ಅಲ್ಲದೇ ಹೆಲೋ ಬಿಪಿಸಿಎಲ್, ಇಂಡಿಯನ್ ಆಯ್ಲ್ ಒನ್ ಮತ್ತು ವಿಟ್ರನ್ ಹೆಚ್ಪಿ ಗ್ಯಾಸ್ ಈ ಮೊಬೈಲ್ ಆಪ್ಗಳ ಮೂಲಕ ಇ-ಕೆವೈಸಿ ಮಾಡಿಸಬಹುದಾಗಿದೆ ಎಂದು ಆಹಾರ, ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರಾದ ಅವಿನ್ ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

9 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

10 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

10 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

10 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

11 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago