Featured

ಎಷ್ಟು ವರ್ಷ ಬದುಕುತ್ತೇನೋ ಗೊತ್ತಿಲ್ಲ , ಜನ ಸೇವೆಗಾಗಿ ನಾನು ಹೆಚ್ಚು ವರ್ಷ ಬದುಕಬೇಕು: ಸಿದ್ದರಾಮಯ್ಯ – Vishwanews24

ಎಷ್ಟು ವರ್ಷ ಬದುಕುತ್ತೇನೋ ಗೊತ್ತಿಲ್ಲ , ಜನ ಸೇವೆಗಾಗಿ ನಾನು ಹೆಚ್ಚು ವರ್ಷ ಬದುಕಬೇಕು: ಸಿದ್ದರಾಮಯ್ಯ

ಮೈಸೂರು: ನನಗೆ ಬಹಳ ವರ್ಷ ಬದುಕುವ ಆಸೆ. ಜನ ಸೇವೆಗಾಗಿ ನಾನು ಹೆಚ್ಚು ವರ್ಷ ಬದುಕಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ  ಹೇಳಿದ್ದಾರೆ.

ಡಾ. ಕರುಣಾಕರ ನಾಗರಾಜೇಗೌಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿ ಮಾತನಾಡುತ್ತಾ, ನನಗೆ ಈಗ 75 ಆಯ್ತು. ಡಯಾಬಿಟಿಕ್ ನಿಂದ 10 ವರ್ಷ ಆಯುಸ್ಸು ಕಡಮೆ ಆಯ್ತು. ಎಷ್ಟು ವರ್ಷ ಬದುಕುತ್ತೇನೋ ಗೊತ್ತಿಲ್ಲ. ಆದರೆ ಜಾಸ್ತಿ ವರ್ಷ ಬದುಕುವ ಆಸೆ ಇದೆ. ಎಲ್ಲರೂ ಆರೋಗ್ಯ ಚೆನ್ನಾಗಿ ಇಟ್ಟು ಕೊಳ್ಳಬೇಕು. ರೋಗಗಳು ಬಾರದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಲಹೆ ನಿಡಿದರು.

ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ..❎ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಪಿಎಫ್‌ಐ ಸಂಚು ನಡೆಸಿ ಹತ್ಯೆ..♨️ ಎನ್‌ಐಎ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಯಲು..

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಜನಸ್ನೇಹಿ ಆಗಬೇಕು. ಆಸ್ಪತ್ರೆ ನಡೆಸುವವರಿಗೆ ಕೊರೊನಾ ಬಂದ ಮೇಲೆ ಅನುಕೂಲವಾಯ್ತು. ಕೆಲವರು ಆಸ್ಪತ್ರೆ ಮಾಡಲು ಹೊರಟಿದ್ದರು. ಆದರೆ ಕೋವಿಡ್ ಬಂದ ಮೇಲೆ ಆಸ್ಪತ್ರೆಗಳಿಗೆ ಹೆಚ್ಚು ಲಾಭವಾಗಿದೆ. ಕೋವಿಡ್ ನಿಂದ ಜನರಿಗೆ ತೊಂದರೆ ಆಯ್ತು. ಖಾಸಗಿ ಆಸ್ಪತ್ರೆ ಅವರಿಗೆ ಅನುಕೂಲವಾಯ್ತು ಎಂದರು.

BREAKING NEWS🔥 ಮೂಳೂರು ಕೊಪ್ಪಲಂಗಡಿ ರಾಷ್ಟ್ರೀಯ ಹೆದ್ದಾರಿ ಡೈವರ್ಶನ್ನಲ್ಲಿ ಭೀಕರ ಅಪಘಾತ : ಬೈಕ್ ಸವಾರ ಗಂಭೀರ – Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago