ಮಂಡ್ಯ: ಮಳೆ ಬರಬೇಕು ಬರಲಿ, ಬೆಂಗಳೂರಿನಲ್ಲಿ ಯಾವ ಅವಾಂತರವೂ ಇಲ್ಲ. ಎಷ್ಟೇ ಮಳೆ ಬಂದರೂ ಅರ್ಧಗಂಟೆಯಲ್ಲಿ ಸರಿ ಮಾಡುವ ಕೆಲಸ ಮಾಡ್ತೀವಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿ.ಕೆ ಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ಎಷ್ಟೇ ಮಳೆ ಬಂದರೂ ತಡೆದುಕೊಳ್ಳುವ ಶಕ್ತಿ ನಮಗೆ ಇದೆ. ಈಗಾಗಲೇ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದಿದ್ದಾರೆ.
ಮಳೆಯ ಮುಂಜಾಗ್ರತೆ ಬಗ್ಗೆ ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ಕೊಟ್ಟಿದ್ದೇನೆ. ಬೆಂಗಳೂರಿಗೆ ಹೋದ ತಕ್ಷಣ ಮತ್ತೆ ಈ ಬಗ್ಗೆ ಸಭೆ ಮಾಡ್ತೀನಿ. ಯಾರು ಗಾಬರಿ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ ಮುಂಜಾಗ್ರತೆಯಾಗಿ ರಜೆ ಘೋಷಣೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ಮಳೆ ವಿಚಾರದಲ್ಲಿ ಟೀಕೆ ಟಿಪ್ಪಣಿಗಳು ಇದ್ದೇ ಇರುತ್ತವೆ. ಟೀಕೆಗಳು ಸತ್ತು ಹೋಗುತ್ತವೆ, ನಮ್ಮ ಕೆಲಸಗಳು ಉಳಿಯುತ್ತವೆ. ಈ ಹಿಂದೆಯೂ ಟೀಕೆ ಮಾಡುತ್ತಿದ್ದರು, ಅದು ಸತ್ತು ಹೋಯ್ತು, ಈಗ ಕೆಲಸ ಅಷ್ಟೇ ಉಳಿದಿರೋದು ಎಂದು ಹೇಳಿದ್ದಾರೆ.
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…