ಎಸೆಸೆಲ್ಸಿ ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟ – Vishwanews24
ಎಸೆಸೆಲ್ಸಿ ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟ
ಬೆಂಗಳೂರು,: ಪ್ರಸಕ್ತ ಶೈಕ್ಷಣಿಕ ವರ್ಷದ ಎಸೆಸೆಲ್ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಮಾ.31ರಿಂದ ಎ.15ರವರೆಗೆ ಪರೀಕ್ಷೆಗಳು ನಡೆಯಲಿವೆ.
ಮಾ.31ರಂದು ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(ಎನ್ಸಿಇಆಗ್ನಿ) ಸಂಸ್ಕೃತ ಪರೀಕ್ಷೆಗಳು ನಡೆಯಲಿವೆ.
ವೇಳಾಪಟ್ಟಿ ವಿವರ
ಮಾರ್ಚ್ 31- ಪ್ರಥಮ ಭಾಷೆ, ಏಪ್ರಿಲ್ 3- ಗಣಿತ, ಏಪ್ರಿಲ್ 6- ದ್ವೀತಿಯ ಭಾಷೆ, ಏಪ್ರಿಲ್ 10- ವಿಜ್ಞಾನ, ಏಪ್ರಿಲ್ 12- ತೃತೀಯ ಭಾಷೆ, ಏಪ್ರಿಲ್ 15- ಸಮಾಜ ವಿಜ್ಞಾನ
ಉಡುಪಿ : ಜ.20 ರಂದು ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇಗುಲದ ನೂತನ ಧ್ವಜ ಸ್ತಂಭದ ಪಾದುಕೆ ಶಿಲಾನ್ಯಾಸ – Vishwanews24
ಎ.3ರಂದು ಗಣಿತ ಮತ್ತು ಸಮಾಜ ಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಎ.6ರಂದು ದ್ವಿತೀಯ ಭಾಷೆ ಇಂಗ್ಲೀಷ್ ಮತ್ತು ಕನ್ನಡ ಪರೀಕ್ಷೆಗಳು ನಡೆಯಲಿವೆ.
ಎ. 8 ರಂದು ಅರ್ಥಶಾಸ್ತ್ರ,
ಎ.10ರಂದು ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ ಪರೀಕ್ಷೆಗಳು ನಡೆಯಲಿವೆ.
ಎ.12ರಂದು ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಪರೀಕ್ಷೆಗಳು ನಡೆಯಲಿವೆ.
ಎ.15ರಂದು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ.
Join our Whatsapp group by clicking the below link 👇👇
