Featured

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ – vishwanews24

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ ಪ್ರಸಕ್ತ (2025-26ನೇ) ಶೈಕ್ಷಣಿಕ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ.

ವಿದ್ಯಾರ್ಥಿಗಳು ಫಲಿತಾಂಶವನ್ನು karresults.nic.in ನಲ್ಲಿ ಅಥವಾ https://karresults.nic.in KarnatakaOne Mobile App ಮೂಲಕವೂ ಪಡೆಯಬಹುದು. ಅಲ್ಲದೇ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸ್ ಆ್ಯಪ್/ಎಸ್ಸೆಮ್ಮೆಸ್ (SMS) ಮೂಲಕವೂ ಫಲಿತಾಂಶದ ಮಾಹಿತಿ ರವಾನಿಸಲಾಗಿದೆ ಎಂದು ಮಂಡಳಿ ತಿಳಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago