ಬೆಂಗಳೂರು : 2021-2022ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದೆ. ಇಂದು ಮಲ್ಲೇಶ್ವರದಲ್ಲಿರುವ ಫ್ರೌಡಶಾಲಾ ಪರೀಕ್ಷಾ ಮಂಡಳಿಯಲ್ಲಿ ನಿಗದಿಪಡಿಸಿದ್ದ ಪತ್ರಿಕಾಗೋಷ್ಟಿ ಮೂಲಕ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಸಚಿವ ಬಿ.ಸಿ ನಾಗೇಶ್ ಫಲಿತಾಂಶ ಪ್ರಕಟಿಸಿದ್ದಾರೆ. ಈ ಬಾರಿ 85.63% ಫಲಿತಾಂಶ ದಾಖಲಾಗಿದೆ.
ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಲಾಖೆಯ ವೆಬ್‌ಸೈಟ್‌ನಲ್ಲಿ ಲಭ್ಯವಾಗಲಿದೆ.ಶಿಕ್ಷಣ ಸಚಿವರು 12.30ಕ್ಕೆ ಫಲಿತಾಂಶವನ್ನು ಘೋಷಿಸಿದ ಬಳಿಕ ಮಧ್ಯಾಹ್ನ 1 ಗಂಟೆ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಫಲಿತಾಂಶವನ್ನು https://karresults.nic.in/ ಮೂಲಕ ವೀಕ್ಷಿಸಬಹುದಾಗಿದೆ.
ರಾಜ್ಯದಲ್ಲಿ ಒಟ್ಟು 15,387 ಶಾಲೆಗಳಿಂದ 8,73,8846 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು ಅದರಲ್ಲಿ 4,52,732 ಗಂಡುಮಕ್ಕಳು, 4,21,110 ಹೆಣ್ಣುಮಕ್ಕಳು ಮತ್ತು 4 ವಿದ್ಯಾರ್ಥಿಗಳು ತೃತೀಯ ಲಿಂಗಿಗಳಿದ್ದಾರೆ ಹಾಗೂ ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು 5,307 ಇದ್ದು , ಈ ಪೈಕಿ ಬೆರಳೆಣಿಕೆಯ ವಿದ್ಯಾರ್ಥಿಗಳಷ್ಟೇ ಪರೀಕ್ಷೆಗೆ ಗೈರಾಗಿದ್ದರು.
ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ.…
ಎಲ್ಲಾ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಯಲಿವೆ : ಸಿಎಂ ಡಿಕೆಶಿ ಸ್ಪಷ್ಟನೆ ಬೆಂಗಳೂರು :ಫಲಾನುಭವಿಗಳು ಯಾವುದೇ ಆತಂಕಪಡಬೇಕಾದ ಅಗತ್ಯವಿಲ್ಲ, ಎಲ್ಲಾ…
ಉಡುಪಿ: ಪೆರ್ಡೂರು ಸಂಜೀವಿನಿ ಒಕ್ಕೂಟಕ್ಕೆ ಲಕ್ಷಾಂತರ ರೂ.ವಂಚನೆ ; ದೂರು ದಾಖಲು ಹಿರಿಯಡ್ಕ: ಪೆರ್ಡೂರು ಪದ್ಮ ಕಮಲ ಸಂಜೀವಿನಿ ಗ್ರಾಮ…
ಹಿರಿಯ ಲೇಖಕಿ ಇಂದಿರಾ ಲಂಕೇಶ್ ನಿಧನ ಬೆಂಗಳೂರು: ಹಿರಿಯ ಲೇಖಕಿ ಹಾಗೂ ಖ್ಯಾತ ಪತ್ರಕರ್ತ ದಿವಂಗತ ಪಿ. ಲಂಕೇಶ್ ಅವರ…
ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ಚಾಲನೆ ತಿರುವನಂತಪುರಂ: ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ…
ಮಣಿಪಾಲ: ಚಲಿಸುತ್ತಿದ್ದ ಶಾಲಾ ಬಸ್ಸಿನ ಚಾಲಕನಿಗೆ ಹಠಾತ್ ಹೃದಯಾಘಾತ ; ತಪ್ಪಿದ ಭಾರಿ ಅನಾಹುತ ಮಣಿಪಾಲ: ಚಲಿಸುತ್ತಿದ್ದ ಶಾಲಾ ಬಸ್ಸಿನ…