Featured

ಎಸೆಸೆಲ್ಸಿ ಫಲಿತಾಂಶ ಪ್ರಕಟ – ಹಾಸನ ಪ್ರಥಮ, ಉಡುಪಿ 5 ನೇ ಸ್ಥಾನ , ವಿದ್ಯಾರ್ಥಿಗಳೇ ಮೇಲುಗೈ -Vishwanews24

ಬೆಂಗಳೂರು,: ಎಸ್ ಎಸ್‌ಎಲ್ ಸಿ ಪರೀಕ್ಷಾ ಫಲಿತಾಂಶವನ್ನು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಕಚೇರಿಯಲ್ಲಿ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಉಮಾ ಶಂಕರ್ ಏ. 30 ರ ಮಂಗಳವಾರ ಪ್ರಕಟಿಸಿದರು.

ಈ ಬಾರಿ 73.7ರಷ್ಟು ಉತ್ತೀರ್ಣರಾಗಿದ್ದಾರೆ. ಕಳೆದ ಬಾರಿಗಿಂತ ಫಲಿತಾಂಶದಲ್ಲಿ ಶೇ .1.77ರಷ್ಟು ಹೆಚ್ಚಳವಾಗಿದೆ ಎಂದು ಅವರು ತಿಳಿಸಿದರು. ಇಬ್ಬರು ವಿದ್ಯಾರ್ಥಿನಿಯರು 625ರಲ್ಲಿ 625 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಮಾ.21ರಿಂದ ಎ.4ರ ವರೆಗೆ ನಡೆದ ಎಸೆಸೆಲ್ಸಿ ಪರೀಕ್ಷೆಗೆ 8.41 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಎಲ್ಲ ಪರೀಕ್ಷೆಗಳಲ್ಲೂ ಸರಾಸರಿ 25 ಸಾವಿರ ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.

ಫಲಿತಾಂಶದಲ್ಲಿ ಹಾಸನ ಪ್ರಥಮ, ರಾಮನಗರ ದ್ವಿತೀಯ, ಬೆಂಗಳೂರು ಗ್ರಾಮಾಂತರ ತೃತೀಯಾ ಮತ್ತು ಉತ್ತರ ಕನ್ನಡ ನಾಲ್ಕನೇ ಸ್ಥಾನ  ಉಡುಪಿ 5 ನೇ ಸ್ಥಾನ, ಚಿಕ್ಕೋಡಿ 6 ನೇ ಸ್ಥಾನ ಪಡೆದಿದೆ. ಪಡೆದುಕೊಂಡಿದೆ. ಇನ್ನು ಫಲಿತಾಂಶದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ. ಶೇ. 76.67 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕುಮುಟದ ನಾಗಾಂಜಲಿ ಮತ್ತು ಅನೇಕಲ್ ನ ಸೃಜನಾ.ಡಿ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ

Vishwa News 24

Recent Posts

ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24

ಪುತ್ತೂರು: ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…

41 seconds ago

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ – vishwanews24

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್​ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…

10 minutes ago

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು – vishwanews24

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…

22 minutes ago

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ – vishwanews24

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…

2 hours ago

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು – ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ – vishwanews24

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು-ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ…

2 hours ago

ಡಿವೈಡರ್‌ಗೆ ಕಾರು ಡಿಕ್ಕಿ : ಖ್ಯಾತ ನಟಿ  ಮಾಡೆಲ್ ಹರ್ಷಿಲ್ ಕಾಲಿಯಾ ಸಾವು – vishwanews24

ಡಿವೈಡರ್‌ಗೆ ಕಾರು ಡಿಕ್ಕಿ :  ಭೀಕರ ಅಪಘಾತದಲ್ಲಿ ಖ್ಯಾತ ನಟಿ  ಮಾಡೆಲ್ ಹರ್ಷಿಲ್ ಕಾಲಿಯಾ ಸಾವು ಜೈಪುರ: ಜೈಪುರದಲ್ಲಿ ಕಾರು…

3 hours ago