ದಕ್ಷಿಣ ಕನ್ನಡ ಮತ್ತು ಉಡುಪಿ ಕ್ರಮವಾಗಿ 91.12% ಮತ್ತು 89.96% ಫಲಿತಾಂಶದೊಂದಿಗೆ ರಾಜ್ಯದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದಿವೆ. ಕಲಬುರಗಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ.
22 ವಿದ್ಯಾರ್ಥಿಗಳು 625 ಅಂಕಗಳಲ್ಲಿ 625 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಮಟ್ಟದಲ್ಲಿ ಉನ್ನತ ರ್ಯಾಂಕ್ ಗಳಿಸಿದ್ದಾರೆ. ಈ ವರ್ಷದ ಉತ್ತೀರ್ಣ ಶೇಕಡಾವಾರು 66.14% ಆಗಿದ್ದು, ಕಳೆದ ವರ್ಷದ ಎಸ್ಎಸ್ಎಲ್ಸಿ ಫಲಿತಾಂಶಕ್ಕೆ ಹೋಲಿಸಿದರೆ 8% ಹೆಚ್ಚಳವಾಗಿದೆ.
2025 ಮಾರ್ಚ್ 21ರಿಂದ ಏಪ್ರಿಲ್ 4 ರವರೆಗೆ ರಾಜ್ಯದ 2,818 ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗಿತ್ತು. 4,61563 ಹುಡುಗರು ಮತ್ತು 4,34,884 ಹುಡಗಿಯರು ಪರೀಕ್ಷೆ ಬರೆದಿದ್ದರು.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…